ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11ರ ಹನ್ನೆರಡು ವಾರಗಳು ಮುಗಿದಿದ್ದು, ಇದೀಗ ಹದಿಮೂರನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಹದಿಮೂರನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಯಾರು ಕೂಡ ಎಲಿಮಿನೇಟ್ ಅಗಿರುವುದಿಲ್ಲ. ತ್ರಿವಿಕ್ರಮ್ ಅವರನ್ನು ಎಲಿಮಿನೇಟ್ ಎಂದು ಆ ನಂತರ ನೋ ಎಲಿಮಿನೇಷನ್ ಎಂದು ಹೇಳಲಾಗುತ್ತದೆ. ಇದರಿಂದ ಯಾರು ಕೂಡ ಎಲಿಮಿನೇಟ್ ಆಗಿರುವುದಿಲ್ಲಾ. ಇದು ಕೇವಲ ಪ್ರಾಂಕ್ ಎಲಿಮಿನೇಷನ್ ಆಗಿರುತ್ತದೆ.
Bigg Boss Kannada 11 Voting line, Bigg Boss Kannada 13th Week Nomination, Bigg Boss Season 11 Voting In Online, 13th Week Eliminated Contestant, BBK11
ಇನ್ನು ಬಿಗ್ ಬಾಸ್ ಮನೆಯಿಂದ ಒಟ್ಟಾರೆಯಾಗಿ ಹತ್ತು ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ. ಯಮುನಾ ಶ್ರೀನಿಧಿ, ಜಗದೀಶ್, ರಂಜಿತ್ ಕುಮಾರ್, ಹಂಸ ಪ್ರತಾಪ್, ಮಾನಸ, ಅನುಷಾ ರೈ, ಧರ್ಮ ಕೀರ್ತಿರಾಜ್, ಶೋಭಾ ಶೆಟ್ಟಿ ಶಿಶಿರ ಹಾಗು ಗೋಲ್ಡ್ ಸುರೇಶ್ ರವರು ಎಲಿಮಿನೇಟ್ ಆದ ಕಂಟೆಸ್ಟಂಟ್ ಗಳು ಆಗಿರುತ್ತಾರೆ.
ಇನ್ನು ಬಿಗ್ ಬಾಸ್ ನಲ್ಲಿ ಹದಿಮೂರನೇ ವಾರ ಆರಂಭವಾಗಿದ್ದು, ಹದಿಮೂರನೇ ವಾರದಲ್ಲಿ ಯಾವೆಲ್ಲ ಸ್ಪರ್ಧಿಗಳು ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿದ್ದಾರೆ ಎಂದು ನೋಡುವುದಾದರೆ.
Bigg Boss Kannada 11 Voting line, Bigg Boss Kannada 13th Week Nomination, Bigg Boss Season 11 Voting In Online, 13th Week Eliminated Contestant, BBK11
ಬಿಗ್ ಬಾಸ್ 11ರ 13ನೇ ವಾರ ನಾಮಿನೇಟ್ ಆದ ಸ್ಪರ್ಧಿಗಳು:
10 ಸ್ಪರ್ಧಿಗಳು ಈಗ ಬಿಗ್ ಬಾಸ್ ಮನೆಯಲ್ಲಿದ್ದು, ಅದರಲ್ಲಿ ಈಗ 10 ರಲ್ಲಿ ಈ ವಾರ 8 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ನೋಮಿನೆಟ್ ಆಗಿರುತ್ತಾರೆ. ಹಾಗೂ ಬಾಕಿ ಉಳಿದ ಕಂಟೆಸ್ಟಂಟ್ ಗಳು ಅವರಲ್ಲಿ ಭವ್ಯ ಗೌಡ ಕ್ಯಾಪ್ಟನ್ ಆಗಿರುವ ಕಾರಣ ಅವರು ಸೇಫ್ ಆಗಿರುತ್ತಾರೆ. ಇನ್ನು ಈ ವಾರ ರಜತ್ ಕೂಡ ಸೇಫ್ ಆಗಿರುತ್ತಾರೆ.

ಹನ್ನೆರಡನೇ ವಾರದ ನೋ ಎಲಿಮಿನೇಷನ್:
ಬಿಗ್ ಬಾಸ್ ನಲ್ಲಿ ಇದೀಗ 12 ವಾರಗಳು ಮುಕ್ತಾಯ ವಾಗಿ 13ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 13ನೇ ವಾರದ ಕ್ಯಾಪ್ಟನ್ ಆಗಿ ಭವ್ಯಾ ಗೌಡರವರು ಆಯ್ಕೆಯಾಗಿದ್ದಾರೆ. ಇನ್ನು 12ನೇ ವಾರ ಯಾವುದೇ ವೋಟಿಂಗ್ ಪೋಲ್ ಇರುವುದಿಲ್ಲ ಆದ್ದರಿಂದ ಯಾರೂ ಕೂಡ ಎಲಿಮಿನೇಟ್ ಆಗುವುದಿಲ್ಲ. ಆದರೆ ತ್ರಿವಿಕ್ರಮ್ ರವರಿಗೆ ಫ್ರಾಂಕ್ ಎಲಿಮಿನೇಷನ್ ಮಾಡಲಾಗುತ್ತದೆ. ಹಾಗೂ ನಂತರ ಅವರು ಬಿಗ್ ಬಾಸ್ ಮನೆಗೆ ಮತ್ತೆ ಬರುತ್ತಾರೆ.
ನಾಮಿನೇಟ್ ಪ್ರಕ್ರಿಯೆ ಹೇಗೆ ನಡೆಯಿತು?
ಈ ವಾರ ಬಿಗ್ ಬಾಸ್ ಮನೆಯಲ್ಲಿ BB ರೆಸಾರ್ಟ್ ಅಂತ ಒಂದು ಕಾನ್ಸೆಪ್ಟ್ ಒಂದನ್ನ ತರಲಾಗಿದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ ಪ್ರತಿ ಸ್ಪರ್ಧಿ ಇಬ್ಬರ ಹೆಸರನ್ನ ತೆಗೆದುಕೊಂಡು ಅವರಿಗೆ ಗಾಜಿನ ಬಾಟಲಿಯನ್ನು ಒಡೆದು, ಸೂಕ್ತ ಕಾರಣಗಳೊಂದಿಗೆ ನಾಮಿನೇಷನ್ ಮಾಡಬೇಕು. ಮೊದಲು ಈ ವಾರ ಕ್ಯಾಪ್ಟನ್ ಭವ್ಯ ಗೌಡರವರು ಐಶ್ವರ್ಯರವರನ್ನು ನೆರವಾಗಿ ನಾಮಿನೇಟ್ ಮಾಡುತ್ತಾರೆ. ಆ ನಂತರ ಎಲ್ಲಾ ಕಂಟೆಸ್ಟಂಟ್ ಇಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಬಾಟಲಿಯನ್ನು ಒಡೆದು ನಾಮಿನೇಟ್ ಮಾಡುತ್ತಾರೆ.
Recent Post:
ಬಿಗ್ ಬಾಸ್ 12ರ ಸ್ಪರ್ಧಿಗಳ ವಯಸ್ಸು ಹಾಗೂ ಹುಟ್ಟೂರು, ಬಿಗ್ ಬಾಸ್ 12 ಸ್ಪರ್ಧಿಗಳ ಬಗ್ಗೆ ಸಂಪೂರ್ಣ ಮಾಹಿತಿ, BBK12
ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
ಆದ್ದರಿಂದ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿರುವ ಕಂಟೆಸ್ಟಂಟ್,
ಚೈತ್ರಾ ಕುಂದಾಪುರ
ಧನರಾಜ್
ಮುಕ್ಷಿತಾ ಪೈ
ಉಗ್ರಂ ಮಂಜು
ಗೌತಮಿ
ಹನುಮಂತ
ತ್ರಿವಿಕ್ರಮ
ಐಶ್ವರ್ಯ
ಒಟ್ಟಾರೆಯಾಗಿ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು 8 ಜನ ನೋಮಿನೆಟ್ ಆಗಿದ್ದಾರೆ. ಈ ವಾರದ ಕ್ಯಾಪ್ಟನ್ ಆಗಿರುವ ಭವ್ಯ ಗೌಡ ಸೇಫ್ ಆಗಿರುತ್ತಾರೆ ಹಾಗೂ ರಜತ್ ರವರು ಕೂಡ ಸೇಫ್ ಆಗಿದ್ದಾರೆ.
ಇನ್ನು ಈ ವಾರ ಯಾರು ಎಲಿಮಿನೇಟ್ ಆಗಬಹುದು ಎಂದು ನಿಮ್ಮ ಅಭಿಪ್ರಾಯ ಕಾಮೆಂಟ್ ನಲ್ಲಿ ತಿಳಿಸಿ.
ಇನ್ನೂ ನಾವು ಮೇಲೆ ನೀಡಿರುವ ವೋಟಿಂಗ್ ಫೋಲ್ ಯಾವುದೆ ರೀತಿಯಲ್ಲೂ ಜಿಯೋ ತಂಡದೊಂದಿಗೆ ಹಾಗೂ ಬಿಗ್ ಬಾಸ್ ವೋಟಿಂಗ್ ಪೋಲ್ ಗೆ ಸಂಬಂಧಿಸಿಲ್ಲ. ಕೇವಲ ಜನರ ಅಭಿಪ್ರಾಯ ತಿಳಿಯಲು ಇದನ್ನ ಮಾಡಿರುವುದಾಗಿರುತ್ತದೆ. ಜನರು ಯಾರಿಗೆ ಹೆಚ್ಚು ಸಪೋರ್ಟ್ ಮಾಡುತ್ತಿದ್ದಾರೆ ಹಾಗೂ ಈ ವಾರ ಯಾರು ಹೋಗಬಹುದು ಎಂದು ಅಂದಾಜಿಸಬಹುದು. ಆದ್ದರಿಂದ ಇದು ಸುಳ್ಳು ಆಗಿರುವುದಿಲ್ಲ. ಜನರ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಯಬಹುದು.
Vote ಮಾಡೋದು ಹೇಗೆ?
ಬಿಗ್ ಬಾಸ್ 11ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ … 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Cinema ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Cinema ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 11 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ಕೂಡ ಕಮೆಂಟ್ ನಲ್ಲಿ ತಿಳಿಸ ಬಹುದು.
