Bigg Boss Kannada 13th Week Voting Result, 13th Week Voting in Online, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 12 ವಾರ ಮುಗಿದಿದ್ದು, 12ನೇ ವಾರದ ಎಲಿಮಿನೇಷನ್ ನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 10 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ ಕಂಟೆಸ್ಟಂಟ್ ಗೆ ಜಾಸ್ತಿ ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ.  ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.

Bigg Boss Kannada 13th Week Voting Result, 13th Week Voting in Online, Bigg Boss Kannada, BBK12, BBK12 13th Week Voting Result Update

Bigg Boss Kannada 12 ರ 13ನೇ ವಾರ ಶುರುವಾಗಿದ್ದು, ಈ ವಾರ ಫ್ಯಾಮಿಲಿ ವೀಕ್ ಆಗಿರುತ್ತದೆ. ಈ ವಾರ ಕಂಟೆಸ್ಟಂಟ್ ಗಳ ಕುಟುಂಬದವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಈಗಾಗಲೇ ರಾಶಿಕಾ, ಸೂರಜ್, ಧನುಷ್, ರಕ್ಷಿತಾ, ಧ್ರುವಂತ್ ಮತ್ತು ಅಶ್ವಿನಿ ಕುಟುಂಬದವರು ರವರ ಫ್ಯಾಮಿಲಿ ಬಿಗ್ ಬಾಸ್ ಮನೆಗೆ ಬಂದಿದ್ದರು. ಇನ್ನು ಇವತ್ತಿನ ಎಪಿಸೋಡ್ ನಲ್ಲಿ ಗಿಲ್ಲಿ, ಕಾವ್ಯ ಮತ್ತು ರಘು ಕುಟುಂಬದವರು ಬಿಗ್ ಬಾಸ್ ಮನೆಗೆ ಬರುತ್ತಾರೆ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ ನೀವು ಸಹ ಜಾಯಿನ್ ಆಗಿ.

Bigg Boss Kannada 13th Week Voting Result, 13th Week Voting in Online, BBK12 13th Week Voting Result Update, Bigg Boss Kannada 13th Week Voting Line, 13th Week Voting Line Results, Bigg Boss Kannada, BBK12, BBK12 13th Week Voting in Online, Bigg Boss 12 13th Week Voting Line, 13th Week Voting Result, BBK12 13th Week Voting Result, Bigg Boss 12 13th Week Voting Line Online, 13th Week Voting Poll Update, BBK12 13th Week Voting Results, Bigg Boss 12 13th Week Voting Poll, 13th Week Voting Line Online, Bigg Boss 12 13th Week Voting Poll Result, 13th Week Eliminated Contestant, Bigg Boss 12 13th Week Voting Result, 13th Week Voting Result Update, BBK12 13th Week Voting Result, ಬಿಗ್ ಬಾಸ್ 13ನೇ ವಾರದಲ್ಲಿ ಎಲಿಮಿನೇಷನ್, my edu update kannada, Saksha Media, News Update kannada, trending News Update, Bigg Boss Kannada 13th Week Voting Line, 13th Week Voting Line Results Update, BBK12 13th Week Voting Results Update, Bigg Boss 12 13th Week Voting line, 13ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, BBK12 13th Week Nominated Contestant,

Bigg Boss Kannada Season 12 ರಲ್ಲಿ 12 ವಾರಗಳು ಮುಗಿದಿದೆ. ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು 12ನೇ ವಾರದ ಕೊನೆಯಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 13 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.

13ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ?
×

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಅಶ್ವಿನಿ ಗೌಡ
  • ಸೂರಜ್
  • ಧನುಷ್
  • ಗಿಲ್ಲಿ ನಟ
  • ಸ್ಪಂದನಾ ಸೋಮಣ್ಣ
  • ರಕ್ಷಿತಾ
  • ರಾಶಿಕಾ ಶೆಟ್ಟಿ
  • ಮಾಳು
  • ರಘು
  • ಧ್ರುವಂತ್

ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: Bigg Boss Kannada 12 Top6 Contestants, ಬಿಗ್ ಬಾಸ್ ಸೀಸನ್ 12 ಗ್ರ್ಯಾಂಡ್ ಫಿನಾಲೆ ಡೇಟ್ ಫಿಕ್ಸ್, Bigg Boss Kannada, BBK12 

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

Vote ಮಾಡೋದು ಹೇಗೆ?

ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
  • ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬ‌ರ್ ಮೂಲಕ ರಿಜಿಸ್ಟರ್ ಆಗಬಹುದು.
  • ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
  • ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
  • ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
  • ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.

ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಸಬ್ಸಿಡಿ, How to Apply Udyogini Scheme, ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 11 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 10 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, ಈ ವಾರದ ಕ್ಯಾಪ್ಟನ್ ಆಗಿರುವ ಕಾವ್ಯ ರವರು ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss Kannada 13th Week Voting Result, 13th Week Voting in Online, Bigg Boss Kannada, BBK12, BBK12 13th Week Voting Result Update

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment