ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರಗಳು ಮುಗಿದಿದೆ. ಇನ್ನು 14ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. ಇನ್ನು ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ.
Bigg Boss Kannada 15th Week Voting Line, 15th Week Voting Line Results, Bigg Boss Kannada, BBK12, BBK12 15th Week Voting Result Updates
Bigg Boss Kannada 12 ರ 15ನೇ ವಾರ ಶುರುವಾಗಿದ್ದು, ಈ ವಾರ ಧನುಷ್ ರವರು ಕ್ಯಾಪ್ಟನ್ ಆಗಿದ್ದು, ಇವರು ನೇರವಾಗಿ ಟಿಕೆಟ್ ಟು ಟಾಪ್ 6 ಸ್ಪರ್ಧಿ ಆಗಿದ್ದಾರೆ. ಇನ್ನು ಯಾರು ಈ ಟಾಸ್ಕ್ ಗೆಲ್ಲುತ್ತಾರೋ ಅವರು ನೇರವಾಗಿ ಫೈನಲಿಸ್ಟ್ ಕಂಟೆಸ್ಟಂಟ್ ಆಗುತ್ತಾರೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ ಅವರಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ.

Bigg Boss Kannada Season 12 ರಲ್ಲಿ 14 ವಾರಗಳು ಮುಗಿದಿದೆ. ಇನ್ನು 14ನೇ ವಾರದಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 16 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು ಮತ್ತು ಸ್ಪಂದನಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ರಘು
- ರಾಶಿಕಾ ಶೆಟ್ಟಿ
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
15ನೇ ವಾರದ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದ ಕೊನೆಯ ನಾಮಿನೇಷನ್ ಪ್ರಕ್ರಿಯೆ ಇದಾಗಿತ್ತು. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಹೇಗಿತ್ತು ಎಂದರೆ, ಬಿಗ್ ಬಾಸ್ ಸೂಚಿಸುವ ಕಂಟೆಸ್ಟಂಟ್ ಬಂದು ಯಾವ ಕಂಟೆಸ್ಟಂಟ್ ಅನ್ನು ನಾಮಿನೇಟ್ ಮಾಡುತ್ತಾರೋ ಅವರಿಗೆ ಸೂಕ್ತ ಕಾರಣ ನೀಡಿ, ಅವರ ಭಾವಚಿತ್ರವನ್ನು ಒಂದು ಚೆಂಡಿಗೆ ಅಂಟಿಸಿ, ನಂತರ ಆ ಚೆಂಡನ್ನು ಒದ್ದು ಮನೆಯ ಮುಖ್ಯ ದ್ವಾರದಿಂದ ಹೊರಗೆ ಹಾಕಬೇಕು. ಹೀಗೆ ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡಬೇಕು. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ಒಬ್ಬ ಕಂಟೆಸ್ಟಂಟ್ ಅನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಈ ರೀತಿಯಲ್ಲಿ ಈ ಸೀಸನ್ ನ ಕೊನೆಯ ನಾಮಿನೇಷನ್ ಪ್ರಕ್ರಿಯೆ ಮುಗಿದು ನಾಮಿನೇಷನ್ ಲಿಸ್ಟ್ ಕೂಡ ಬಿಡುಗಡೆ ಆಗಿದೆ.
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
ಇದನ್ನ ಓದಿ: Bigg Boss 12 15th Week Voting Line, 15th Week Voting Result, Bigg Boss Kannada, BBK12
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 9 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ಧನುಷ್ ನಾಮಿನೇಷನ್ ನಿಂದ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಸಹ ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada 15th Week Voting Line, 15th Week Voting Line Results, Bigg Boss Kannada, BBK12, BBK12 15th Week Voting Result Updates
