ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರ 8ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದಲ್ಲಿ 10 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು 8ನೇ ವಾರದಲ್ಲಿ ಕ್ಯಾಪ್ಟೆನ್ಸಿ ಟಾಸ್ಕ್ ಕೂಡ ಮುಗಿದಿದ್ದು, ಈ ಬಾರಿಯ ಕ್ಯಾಪ್ಟೆನ್ಸಿ ಟಾಸ್ಕ್ ಗೆ 4 ಜನ ಕಂಟೆಸ್ಟಂಟ್ ಆಯ್ಕೆ ಆಗಿದ್ದರು. ಅವರಲ್ಲಿ ಯಾರು ಹೊಸ ಕ್ಯಾಪ್ಟನ್ ಆಗಿದ್ದಾರೆ ಎನ್ನುವುದನ್ನ ನೋಡೋಣ. ಇನ್ನು 7ನೇ ವಾರದ ಕೊನೆಯಲ್ಲಿ ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 10 ಜನ ಕಂಟೆಸ್ಟಂಟ್ ಇದ್ದವರಲ್ಲಿ, ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ. ಇನ್ನು ವೋಟಿಂಗ್ ಪೋಲ್ ಬಗ್ಗೆ ಇದೀಗ ನೋಡೋಣ.
Bigg Boss Kannada 8th Week Captaincy Task, 8th Week Voting Poll Results, Bigg Boss Kannada, BBK12, 8th Week BBK12 Voting Results
Bigg Boss Kannada Season 12 ರಲ್ಲಿ 7 ವಾರ ಮುಗಿದಿದೆ. ಇನ್ನು 8ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು 7ನೇ ವಾರದ ಕೊನೆಯಲ್ಲಿ ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಈ ಸೀಸನ್ ನಲ್ಲಿ ಇಲ್ಲಿಯವರೆಗೆ 8 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಯಾರೆಲ್ಲ ಎಲಿಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ ಅಮಿತ್, ಕರಿಬಸಪ್ಪ, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 8ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ನಾಮಿನೇಷನ್ ನಲ್ಲಿ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.

ಇನ್ನು ಕ್ಯಾಪ್ಟೆನ್ಸಿ ಟಾಸ್ಕ್ ಗೆ 4 ಜನ ಕಂಟೆಸ್ಟಂಟ್ ಆಯ್ಕೆ ಆಗಿದ್ದಾರೆ. ಹೌದು ಈ ವಾರ ಎರಡು ತಂಡಗಳನ್ನಾಗಿ ಮಾಡಿರುತ್ತಾರೆ. ಅದರಲ್ಲಿ ಅಶ್ವಿನಿ ತಂಡ ಎರಡು ಬಾರಿ ಗೆದ್ದಿರುವುದರಿಂದ ಅಶ್ವಿನಿ ನೇರವಾಗಿ ಕ್ಯಾಪ್ಟೆನ್ಸಿ ಟಾಸ್ಕ್ ಗೆ ಆಯ್ಕೆ ಆಗುತ್ತಾರೆ. ಇನ್ನು ಬಾಕಿ ಉಳಿದ ಮೂರು ಸ್ಪರ್ಧಿಗಳು ಆಯ್ಕೆ ಆಗುತ್ತಾರೆ. ಅವರೇ ಧ್ರುವಂತ್, ಅಭಿಷೇಕ್ ಮತ್ತು ರಾಶಿಕಾ. ಇನ್ನು ಈ ಮೂರರಲ್ಲಿ ಒಬ್ಬರು ಆಯ್ಕೆ ಆದ ಬಳಿಕ ಅಶ್ವಿನಿ ರವರ ಜೊತೆ ಕೊನೆಯ ಕ್ಯಾಪ್ಟೆನ್ಸಿ ಟಾಸ್ಕ್ ಆಡುತ್ತಾರೆ. ಇನ್ನು ಈ ಮೂವರಲ್ಲಿ ಅಭಿಷೇಕ್ ಗೆಲ್ಲುತ್ತಾರೆ. ಇನ್ನು ಕೊನೆಯಲ್ಲಿ ಅಶ್ವಿನಿ ಗೌಡ ಹಾಗೂ ಅಭಿಷೇಕ್ ರವರು ಟಾಸ್ಕ್ ಆಡುತ್ತಾರೆ. ಇನ್ನು ಕೊನೆಯಲ್ಲಿ ಅಭಿಷೇಕ್ ರವರು ಈ ವಾರದಲ್ಲಿ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಹೌದು ಇದೀಗ ಮುಂದಿನ ಕ್ಯಾಪ್ಟನ್ ಆಗಿ ಅಭಿಷೇಕ್ ರವರು ಆಯ್ಕೆ ಆಗಿದ್ದಾರೆ.
8ನೇ ವಾರದ ನಾಮಿನೇಷನ್:
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 7 ವಾರಗಳು ಮುಗಿದಿದೆ. ಇನ್ನು ಹಿಂದಿನ ವಾರದಲ್ಲಿ ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸೀಕ್ರೇಟ್ ಆಗಿ ನಡೆಸಲಾಗಿತ್ತು. ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನೇರವಾಗಿ ನಾಮಿನೇಟ್ ಮಾಡುವುದು. ಹೀಗೆ ಎಲ್ಲಾ ಸ್ಪರ್ಧಿಗಳು ನಾಮಿನೇಟ್ ಮಾಡುತ್ತಾರೆ. ಇನ್ನು ಯಾರೆಲ್ಲ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ.
ಇದನ್ನ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡೋಣ.
- ಸ್ಪಂದನಾ ಸೋಮಣ್ಣ
- ರಿಷಾ
- ಸೂರಜ್
- ಮಾಳು
- ರಕ್ಷಿತಾ
- ಅಶ್ವಿನಿ ಗೌಡ
- ಜಾನ್ವಿ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
8ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: Bigg Boss Kannada 7th Week Voting Results, ಈ ವಾರದ ಉತ್ತಮ ಹಾಗು ಕಳಪೆ, 7th Week Voting Poll, BBK12
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 14 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 10 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ 4 ಜನ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada 8th Week Captaincy Task, 8th Week Voting Poll Results, Bigg Boss Kannada, BBK12, 8th Week BBK12 Voting Results
