ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರ 8ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದಲ್ಲಿ 10 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು 7ನೇ ವಾರದ ಕೊನೆಯಲ್ಲಿ ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ 10 ಜನ ಕಂಟೆಸ್ಟಂಟ್ ಇದ್ದವರಲ್ಲಿ, ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ. ಇನ್ನು ವೋಟಿಂಗ್ ಪೋಲ್ ಬಗ್ಗೆ ಇದೀಗ ನೋಡೋಣ.
Bigg Boss Kannada 8th Week Voting Poll, 8th Week Voting Results, Bigg Boss Kannada, BBK12, 8th Week BBK12 Voting Results
Bigg Boss Kannada Season 12ರಲ್ಲಿ 7 ವಾರ ಮುಗಿದಿದೆ. ಇನ್ನು 8ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು 7ನೇ ವಾರದ ಕೊನೆಯಲ್ಲಿ ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಈ ಸೀಸನ್ ನಲ್ಲಿ ಇಲ್ಲಿಯವರೆಗೆ 8 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಯಾರೆಲ್ಲ ಎಲಿಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ ಅಮಿತ್, ಕರಿಬಸಪ್ಪ, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 8ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ನಾಮಿನೇಷನ್ ನಲ್ಲಿ 10 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.
ಈ ವಾರದ ನೇರ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ಕನ್ನಡ ಸೀಸನ್ 12 ಶುರುವಿನಿಂದ ಇಲ್ಲಿಯವರೆಗೆ ಅನೇಕ ನಿಯಮಗಳನ್ನು ಕಂಟೆಸ್ಟಂಟ್ ಗಳನ್ನು ಮುರಿಯುತ್ತಿದ್ದಾರೆ. ಅದರಲ್ಲಿ ಪದೇ ಪದೇ ಅಶ್ವಿನಿ ಗೌಡ ಮತ್ತು ಜಾನ್ವಿ ರವರು ಮುರಿಯುತ್ತಿದ್ದಾರೆ. ಇನ್ನು ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ರವರೇ ಇದರ ಬಗ್ಗೆ ಮಾತನಾಡಿದ್ದರು. ಆದರೂ ಕೂಡ ನಿಯಮ ಉಲ್ಲಂಘನೆ ಆಗಿರುವ ಕಾರಣ ಬಿಗ್ ಬಾಸ್ ಒಂದು ನಿರ್ಣಯ ತೆಗೆದುಕೊಂಡಿದ್ದಾರೆ. ಅದುವೇ ನೇರ ನಾಮಿನೇಷನ್. ಅದರಲ್ಲಿ ಅಶ್ವಿನಿ ಗೌಡ ಮತ್ತು ಜಾನ್ವಿ ರವರು ನೇರವಾಗಿ ನಾಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ಕ್ಯಾಪ್ಟನ್ ಆಗಿರುವ ರಘು ರವರು ಒಬ್ಬರನ್ನ ನೇರವಾಗಿ ನಾಮಿನೇಟ್ ಮಾಡುವುದು. ಆಗ ರಘು ರಕ್ಷಿತಾ ರವರನ್ನ ನೇರವಾಗಿ ನಾಮಿನೇಟ್ ಮಾಡುತ್ತಾರೆ. ಇದರಿಂದ ಈ ವಾರ ಅಶ್ವಿನಿ ಗೌಡ, ಜಾನ್ವಿ ಮತ್ತು ರಕ್ಷಿತಾ ರವರು ನೇರವಾಗಿ ನಾಮಿನೇಟ್ ಆಗಿದ್ದಾರೆ.
ಇದನ್ನ ಓದಿ: Bigg Boss Kannada 12 finalist Contestants, ವೀಕ್ಷಕರ ಪ್ರಕಾರ ಫಿನಾಲೆಗೆ ಬರೋದು ಇವರೇ, BBK12
8ನೇ ವಾರದ ನಾಮಿನೇಷನ್ ಪ್ರಕ್ರಿಯೆ:
ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 7 ವಾರಗಳು ಮುಗಿದಿದೆ. ಇನ್ನು ಹಿಂದಿನ ವಾರದಲ್ಲಿ ಕಾಕ್ರೋಚ್ ಸುಧಿ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸೀಕ್ರೇಟ್ ಆಗಿ ನಡೆಸಲಾಗಿತ್ತು. ಪ್ರತಿ ಕಂಟೆಸ್ಟಂಟ್ ಇಬ್ಬರು ಕಂಟೆಸ್ಟಂಟ್ ಗಳನ್ನು ನೇರವಾಗಿ ನಾಮಿನೇಟ್ ಮಾಡುವುದು. ಹೀಗೆ ಎಲ್ಲಾ ಸ್ಪರ್ಧಿಗಳು ನಾಮಿನೇಟ್ ಮಾಡುತ್ತಾರೆ. ಇನ್ನು ಯಾರೆಲ್ಲ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ, ಧ್ರುವಂತ್, ರಾಶಿಕಾ, ಅಭಿಷೇಕ್, ಧನುಷ್, ಸ್ಪಂದನಾ ಸೋಮಣ್ಣ, ರಿಷಾ, ಸೂರಜ್ ಹಾಗು ಮಾಳು ರವರು ನಾಮಿನೇಟ್ ಆಗಿದ್ದಾರೆ. ಇನ್ನು ರಕ್ಷಿತಾ, ಅಶ್ವಿನಿ ಗೌಡ ಮತ್ತು ಜಾನ್ವಿ ರವರು ನೇರವಾಗಿ ನಾಮಿನೇಟ್ ಆಗಿದ್ದಾರೆ. ಆದ್ದರಿಂದ ಒಟ್ಟಾರೆಯಾಗಿ 10 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿರುತ್ತಾರೆ. ನಿಮ್ಮ ಪ್ರಕಾರ ಇವರಲ್ಲಿ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡೋಣ.
- ಧ್ರುವಂತ್
- ರಾಶಿಕಾ
- ಅಭಿಷೇಕ್
- ಧನುಷ್
- ಸ್ಪಂದನಾ ಸೋಮಣ್ಣ
- ರಿಷಾ
- ಸೂರಜ್
- ಮಾಳು
- ರಕ್ಷಿತಾ
- ಅಶ್ವಿನಿ ಗೌಡ
- ಜಾನ್ವಿ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update
8ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 14 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 10 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ 4 ಜನ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada 8th Week Voting Poll, 8th Week Voting Results, Bigg Boss Kannada, BBK12, 8th Week BBK12 Voting Results
