ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರ ಮುಗಿದಿದ್ದು, ಇನ್ನು 15ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ವಾರ ಫೀನಾಲೆ ವಾರ ಆಗಿರುವ ಕಾರಣ ಒಂದು ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ. ಈ ವಾರದಲ್ಲಿ 6 ಜನ ಕಂಟೆಸ್ಟಂಟ್ ಗಳು ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ ಕಂಟೆಸ್ಟಂಟ್ ಗೆ ಜಾಸ್ತಿ ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. ನೀವು ಸಹ ವೋಟ್ ಮಾಡಬಹುದು. ವೋಟ್ ಮಾಡಿದ ಬಳಿಕ ಯಾರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎಂದು ಗೊತ್ತಾಗುತ್ತೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ.
Bigg Boss Kannada Mid Week Voting Result, Mid Week Voting in Online, Bigg Boss Kannada, BBK12, BBK12 Mid Week Voting Result
Bigg Boss Kannada 12 ರ ಫೀನಾಲೆ ವಾರ ಶುರುವಾಗಿದ್ದು, ಈ ವಾರ ಒಂದು ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ. ಇನ್ನು ಈ ವಾರ ಬಿಗ್ ಬಾಸ್ ಮನೆಯಿಂದ ಹೊರಬರಲು 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರಲ್ಲಿ ಕಡಿಮೆ ವೋಟ್ ಪಡೆದ ಕಂಟೆಸ್ಟಂಟ್ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಾರೆ. ಇನ್ನು ಯಾರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ ನೀವು ಸಹ ಜಾಯಿನ್ ಆಗಿ.

Bigg Boss Kannada Season 12 ರಲ್ಲಿ 15 ವಾರಗಳು ಮುಗಿದಿದೆ. ಇನ್ನು 14ನೇ ವಾರದ ಕೊನೆಯಲ್ಲಿ ರಾಶಿಕಾ ಶೆಟ್ಟಿ ರವರು ಎಲಿಮಿನೇಟ್ ಆಗಿ ಬಿಗ್ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ಸೀಸನ್ ನಲ್ಲಿ ಇಲ್ಲಿಯವರೆಗೆ 17 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಅವರೇ ಕರಿಬಸಪ್ಪ, ಅಮಿತ್, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ, ರಿಷಾ, ಜಾನ್ವಿ, ಅಭಿಷೇಕ್, ರಜತ್, ಚೈತ್ರಾ ಕುಂದಾಪುರ, ಸೂರಜ್, ಮಾಳು, ಸ್ಪಂದನಾ ಮತ್ತು ರಾಶಿಕಾ ರವರು ಎಲಿಮಿನೇಟ್ ಆಗಿದ್ದಾರೆ. ಇನ್ನೂ ಈ ವಾರ ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ. ಇದರಲ್ಲಿ 6 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇವರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ.
ಮಿಡ್ ವೀಕ್ ವೋಟಿಂಗ್ ಲೈನ್:
ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ. ವೋಟ್ ಮಾಡಿದ ಬಳಿಕ ಯಾರಿಗೆ ಎಸ್ಟು ವೋಟ್ ಬಂದಿದೆ ಎಂದು ಸಂಪೂರ್ಣ ಮಾಹಿತಿ ಗೊತ್ತಾಗುತ್ತೆ. ಇನ್ನು ನೀವು ಯಾರಿಗೆ ವೋಟ್ ಮಾಡಿದ್ದಿರಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
- ಅಶ್ವಿನಿ ಗೌಡ
- ರಘು
- ಗಿಲ್ಲಿ ನಟ
- ಕಾವ್ಯ ಶೈವ
- ಧ್ರುವಂತ್
- ರಕ್ಷಿತಾ
ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇದು Unofficial ವೋಟಿಂಗ್ ಪೋಲ್ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ, ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರ ಕೂಡ ಅಷ್ಟೇ. ವೋಟಿಂಗ್ ಪೋಲ್ ನಲ್ಲಿ ಅತಿ ಕಡಿಮೆ ವೋಟ್ ಬಂದಿರುವ 3 ಜನ ಕಂಟೆಸ್ಟಂಟ್ ಗಳಲ್ಲಿ ಒಬ್ಬರು ಎಲಿಮಿನೇಟ್ ಆಗಬಹುದು. ಇನ್ನು ನಿಮ್ಮ ಪ್ರಕಾರ ಮಿಡ್ ವೀಕ್ ನಲ್ಲಿ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: SSP Scholarship: SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, SSP Scholarship Update 2025, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, Karnataka Scholarship
Vote ಮಾಡೋದು ಹೇಗೆ?
ಬಿಗ್ ಬಾಸ್ 12ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ… 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Hostar ಅಪ್ಲಿಕೇಶನ್ ಅನ್ನು ಡೌಗ್ಲೋಡ್ ಮಾಡಿಕೊಳ್ಳಿ,
- ನಂತರ ನೀವು Jio Hostar ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು,
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 12 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ Click ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.
ಇದನ್ನ ಓದಿ: ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸಿಗುತ್ತೆ ಉಚಿತ ಹೊಲಿಗೆ ಯಂತ್ರ, Free Sewing Machine Scheme
ಇನ್ನು ಮೇಲೆ ನೀಡಿರುವ ವೋಟಿಂಗ್ ಪೋಲ್ ಕೇವಲ ಜನರ ಅಭಿಪ್ರಾಯ ತಿಳಿಯಲು ಮಾಡಿರುವುದಾಗಿರುತ್ತದೆ. ಇನ್ನು ನೀವು ಆಫೀಸಿಯಲ್ ಆಗಿ ವೋಟ್ ಮಾಡುವುದರೆ Jio Hostar ನಲ್ಲಿ ವೋಟ್ ಮಾಡಿ. ಒಂದು ID ಗೆ 99 ವೋಟ್ ಮಾಡುವ ಅವಕಾಶ ಇರುತ್ತದೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ. ನಿಮ್ಮ ಪ್ರಕಾರ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಅಂತಾ ಕಾಮೆಂಟ್ ಮಾಡಿ ತಿಳಿಸಿ.
ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 7 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 6 ಜನ ಸ್ಪರ್ಧಿಗಳು ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ನಾಮಿನೇಟ್ ಆಗಿದ್ದಾರೆ. ಇನ್ನು ಧನುಷ್ ಫೀನಾಲೆ ಗೆ ಆಯ್ಕೆ ಆಗಿದ್ದಾರೆ. ಇದರಿಂದ ಈ ನಾಮಿನೇಷನ್ ನಿಂದ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.
Bigg Boss Kannada Mid Week Voting Result, Mid Week Voting in Online, Bigg Boss Kannada, BBK12, BBK12 Mid Week Voting Result

Gilli NATA
Gilli