Bigg Boss Kannada12 9th Week Voting Results, 9th Week uttama and Kalale, 9th Week Voting Poll Results, Bigg Boss Kannada, BBK12

ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 9ನೇ ಇದೀಗ ಮುಗಿಯುತ್ತಿದ್ದು, ಈ ವಾರದಲ್ಲಿ ಬಿಗ್ ಬಾಸ್ 11 ರ ಸ್ಪರ್ಧಿಗಳು ಬಂದಿದ್ದರು. ಇನ್ನು ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದರು. ಇನ್ನು ಇವರುಗಳಿಗೆ ಎಸ್ಟು ವೋಟುಗಳು ಬಂದಿದೆ ಎನ್ನುವುದು ಇದೀಗ ನೋಡೋಣ. ಇನ್ನು ಈ ವಾರದ ಉತ್ತಮ ಹಾಗೂ ಕಳಪೆ ಯಾರಿಗೆ ಸಿಕ್ಕಿದೆ ಎಂಬುದನ್ನು ಕೂಡ ಇದೀಗ ನೋಡೋಣ.

Bigg Boss Kannada12 9th Week Voting Results, 9th Week uttama and Kalale, 9th Week Voting Poll Results, Bigg Boss Kannada, BBK12

Bigg Boss Kannada Season 12 ರಲ್ಲಿ 8 ವಾರಗಳು ಮುಗಿದಿದೆ. ಇನ್ನು 8ನೇ ವಾರದಲ್ಲಿ ರಿಷಾ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 9ನೇ ವಾರವು ಮುಗಿಯುತಿದ್ದು, ಈ ವಾರದ ಉತ್ತಮ ಹಾಗು ಕಳಪೆ ಯಾರಿಗೆ ಸಿಕ್ಕಿದೆ ಎಂಬುದನ್ನು ಇದೀಗ ನೋಡೋಣ. ಇನ್ನು ಯಾರೆಲ್ಲ ಇಲ್ಲಿಯವರೆಗೆ ಎಲಿಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ ಅಮಿತ್, ಕರಿಬಸಪ್ಪ, ಡಾಗ್ ಸತೀಶ್, ಮಂಜು ಭಾಷಿಣಿ, ಅಶ್ವಿನಿ SN, ಮಲ್ಲಮ್ಮ, ಚಂದ್ರಪ್ರಭಾ, ಕಾಕ್ರೋಚ್ ಸುಧಿ ಮತ್ತು ರಿಷಾ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು 9ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರದ ನಾಮಿನೇಷನ್ ನಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಯಾರೆಲ್ಲ ಈ ವಾರ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ.

Bigg Boss Kannada12 9th Week Voting Results, 9th Week uttama and Kalale, 9th Week Voting Poll Results, Bigg Boss Kannada, BBK12, Bigg Boss Kannada 9th Week Voting Results, 9th Week New Captain Dhanush, 9th Week Voting Line Results, My Edu Update Kannada, Saksha Media, BBK,
ಈ ವಾರದ ಉತ್ತಮ ಹಾಗು ಕಳಪೆ:

Bigg Boss 12 ರ 9ನೇ ವಾರದಲ್ಲಿ ಬಿಗ್ ಬಾಸ್ 11ರ 5 ಜನ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರೇ ತ್ರಿವಿಕ್ರಮ್, ಉಗ್ರಂ ಮಂಜು, ರಜತ್, ಮೋಕ್ಷಿತಾ ಮತ್ತು ಚೈತ್ರಾ ಕುಂದಾಪುರ. ಇವರುಗಳು ಬಿಗ್ ಬಾಸ್ ಮನೆಗೆ ಅತಿಥಿಗಳು ಆಗಿ ಎಂಟ್ರಿ ಕೊಟ್ಟಿದ್ದರು. ಈ ಮೂಲಕ ಬಿಗ್ ಬಾಸ್ ಮನೆಯನ್ನು ಬಿಗ್ ಬಾಸ್ ಪ್ಯಾಲೇಸ್ ಆಗಿ ಮಾಡಿ, ಎಲ್ಲಾ ಕಂಟೆಸ್ಟಂಟ್ ಗಳಿಗೆ ಒಂದೊಂದು ಪಾತ್ರಗಳನ್ನು ಕೊಟ್ಟು, ಈ ಮೂಲಕ ಟಾಸ್ಕ್ ಅನ್ನು ಆಡಿಸಲಾಗಿತ್ತು. ಇನ್ನು ಪ್ರತಿ ವಾರದ ಅಂತ್ಯದಲ್ಲಿ ಈ ವಾರದ ಟಾಸ್ಕ್ ಹಾಗು ಸ್ಪರ್ಧಿಗಳ ಚಟುವಟಿಕೆ ಮತ್ತು ವ್ಯಕ್ತಿತ್ವವನ್ನು ಗಮನಿಸಿ ಉತ್ತಮ ಹಾಗು ಕಳಪೆ ಗೆ ವೋಟ್ ಮಾಡುವುದಿರುತ್ತದೆ. ಇನ್ನು ಈ ವಾರ ಉತ್ತಮ ಹಾಗೂ ಕಳಪೆ ಯಾರಿಗು ನೀಡಲಾಗಿಲ್ಲ. ಹೌದು, ಈ ವಾರದ No Uttama ಹಾಗೂ No Kalape. ಇನ್ನು ನಿಮ್ಮ ಪ್ರಕಾರ ಈ ವಾರದಲ್ಲಿ ಯಾರು ಉತ್ತಮ ಹಾಗೂ ಯಾರು ಕಳಪೆ ಎಂದು ಕಾಮೆಂಟ್ ಮಾಡಿ ತಿಳಿಸಿ.

9ನೇ ವಾರ ನಾಮಿನೇಷನ್ ಆದ ಕಂಟೆಸ್ಟಂಟ್:

This poll is no longer accepting votes

ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ
×

ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗಳಿಗೆ ನೀವು ವೋಟ್ ಮಾಡಿ ಸಪೋರ್ಟ್ ಮಾಡಿ. ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025
9ನೇ ವಾರದ ನಾಮಿನೇಷನ್ ಪ್ರಕ್ರಿಯೆ:

ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 8 ವಾರಗಳು ಮುಗಿದಿದೆ. ಇನ್ನು 8ನೇ ವಾರದಲ್ಲಿ ರಿಷಾ ರವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ಬಿನ್ನವಾಗಿರುತ್ತದೆ. ಇನ್ನು ಈ ವಾರದ ನಾಮಿನೇಷನ್ ನಲ್ಲಿ ನಾಮಿನೇಟ್ ಮಾಡುವರ ಬಟ್ಟೆ ಒಗೆದು, ಬಟ್ಟೆಯನ್ನು ತೊಳೆದು ನಾಮಿನೇಟ್ ಮಾಡಬೇಕು. ಪ್ರತಿ ಸ್ಪರ್ಧಿ ಇಬ್ಬರು ಕಂಟೆಸ್ಟಂಟ್ ಗಳನ್ನು ನಾಮಿನೇಟ್ ಮಾಡಬೇಕು. ಇನ್ನು ಯಾರೆಲ್ಲ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ನೋಡುವುದರೆ ಗಿಲ್ಲಿ ನಟ, ಅಶ್ವಿನಿ ಗೌಡ, ಧ್ರುವಂತ್, ಮಾಳು, ರಘು, ಕಾವ್ಯ ಮತ್ತು ಜಾನ್ವಿ ರವರು ಈ ವಾರ ನಾಮಿನೇಟ್ ಆಗಿದ್ದಾರೆ. ಒಟ್ಟಾರೆಯಾಗಿ 7 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿರುತ್ತಾರೆ. ನಿಮ್ಮ ಪ್ರಕಾರ ಇವರಲ್ಲಿ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿ.

ಈ ವಾರ ನಾಮಿನೇಟ್ ಆದ ಕಂಟೆಸ್ಟಂಟ್ ಗಳು ಯಾರೆಲ್ಲ ಎನ್ನುವುದನ್ನ ನೋಡುವುದರೆ,
  • ಗಿಲ್ಲಿ ನಟ
  • ಅಶ್ವಿನಿ ಗೌಡ
  • ಧ್ರುವಂತ್
  • ಮಾಳು
  • ರಘು
  • ಕಾವ್ಯ
  • ಜಾನ್ವಿ 

ಇವರುಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ನಿಮ್ಮ ಪ್ರಕಾರ ಈ ವಾರ ಯಾರು ಎಲಿಮಿನೇಟ್ ಆಗಿ ಹೊರ ಬರುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ.

ಇದನ್ನ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update 

ಇನ್ನು ನಾವು ಮೇಲೆ ನೀಡಿರುವ ವೋಟಿಂಗ್ ಪೋಲ್ ಯಾವುದೇ ರೀತಿಯಲ್ಲಿ ಫೇಕ್ ಹಾಗೂ ರಿಯಲ್ ಕೂಡ ಅಲ್ಲ. ಇದು ಜನರ ಅಭಿಪ್ರಾಯ ಆಗಿರುತ್ತದೆ. ಇನ್ನು ಹಿಂದಿನ ವಾರದ ವೋಟಿಂಗ್ ಪೋಲ್ ಅನ್ನು ಕೂಡ ಇದೆ. ಅವರಲ್ಲಿ ಯಾರಿಗೆ ಕಡಿಮೆ ವೋಟ್ ಬಂದಿರುತ್ತೋ ಅವರೇ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ನೀವು ಹಿಂದಿನ ವಾರದ ರಿಸಲ್ಟ್ ಅನ್ನು ಕೂಡ ಚೆಕ್ ಮಾಡಬಹುದು. ಯಾರಿಗೆ ಕಡಿಮೆ ವೋಟ್ ಗಳು ಬಂದಿರುತ್ತದೆಯೋ ಅವರೇ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ.

ಇದೀಗ ಬಿಗ್ ಬಾಸ್ ಸೀಸನ್ 12ರಲ್ಲಿ 13 ಜನ ಕಂಟೆಸ್ಟಂಟ್ ಇದ್ದಾರೆ. ಇವರಲ್ಲಿ 7 ಜನ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದರೆ, 6 ಜನ ಕಂಟೆಸ್ಟಂಟ್ ಸೇಫ್ ಆಗಿದ್ದಾರೆ. ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಈ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ನೀವು ಕಾಮೆಂಟ್ ಮಾಡಿ ತಿಳಿಸಿ.

Bigg Boss Kannada12 9th Week Voting Results, 9th Week uttama and Kalale, 9th Week Voting Poll Results, Bigg Boss Kannada, BBK12

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment