Bigg Boss 12 ಮನೆಯಿಂದ ಹೊರ ಬಂದ ರಜತ್ & ಚೈತ್ರಾ, 11th Week No Elimination, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 11ನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದು 7 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಆದರೆ ಈ ವಾರ Jio Hostar ನಲ್ಲಿ ವೋಟಿಂಗ್ ಪೋಲ್ ತೆರೆದಿಲ್ಲ. ಆದ್ದರಿಂದಾಗಿ ಈ ವಾರ ಎಲಿಮಿನೇಷನ್ ಇರುತ್ತದೆ. ಇನ್ನು ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯೋಣ. … Read more