Bigg Boss Kannada 15th Week Voting Result, 15th Week Voting Result Line Update, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15ವಾರ ಮುಗಿಯುತ್ತಿದ್ದು, ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ನಡೆದಿತ್ತು. ಇನ್ನು 15ನೇ ವಾರದಲ್ಲಿ 7 ಜನ ಕಂಟೆಸ್ಟಂಟ್ ಗಳು ಮನೆಯಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರನ್ನು ಸೇವ್ ಮಾಡಲು Jio Hostar ನಲ್ಲಿ ವೋಟ್ ಮಾಡಬೇಕು. ಇನ್ನು ಅದರ ಜೊತೆಗೆ ಒಂದು ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿತ್ತು. ಇನ್ನು ಯಾರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. Bigg … Read more