Bigg Boss Kannada 11, 5 ನೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಮಾನಸ ಗೆ ಬಿಗ್ ಬಾಸ್ ಮನೆಯಿಂದ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ? Bigg Boss 11 Eliminated Contestant Manasa Salary, BBK11
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11ರ ಐದು ವಾರಗಳು ಮುಗಿದಿದ್ದು, ಇದೀಗ ಆರನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಐದನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ತುಕಲಿ ಸಂತುರವರ ಪತ್ನಿ ಮಾನಸರವರು ಎಲಿಮಿನೇಟ್ ಆಗಿ ಆಚೆ ಬಂದಿರುತ್ತಾರೆ. ಹೌದು ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ ತುಕಾಲಿ ಮಾನಸ ಅವರು ಈಗ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದು, ಬಿಗ್ ಬಾಸ್ ಮನೆಯಿಂದ ಹೊರಬಂದ ಮಾನಸ ಅವರಿಗೆ … Read more