Bigg Boss Kannada 12 Season 4th Week Nomination, Bigg Boss 12 Voting in Online, 4th Week Eliminated Contestants, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರ ಮೂರನೇ ವಾರ ಮುಕ್ತಾಯಕೊಂಡು, ಇದೀಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಮೂರನೇ ವಾರದಂದು ಮಿಡ್ ವೀಕ್ ಎಲಿಮಿನೇಷನ್ ಇತ್ತು. ಆ ನಂತರ ವಾರಾಂತ್ಯದಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಾರೆ. ಒಟ್ಟಾರೆ ಮೂರು ಜನ ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಾರೆ. ಇನ್ನು ನಾಲ್ಕನೇ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ಈ ವಾರ ನೋ ಎಲಿಮಿನೇಷನ್ ರೌಂಡ್ ಆಗಿರುತ್ತದೆ. ಆದರೆ ಇಲ್ಲಿ ಒಂದು ಟ್ವಿಸ್ಟ್ ಏನೆಂದರೆ, ಸೀಕ್ರೆಟ್ ಎಲಿಮಿನೇಟ್ ಟಾಸ್ಕ್ ಒಂದನ್ನ … Read more