ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update
ನಮಸ್ಕಾರ ಸ್ನೇಹಿತರೇ, ಬಿಪಿಎಲ್ (BPL – ಬಡತನ ರೇಖೆಗಿಂತ ಕೆಳಗಿರುವ) ರೇಷನ್ ಕಾರ್ಡು ಹೊಂದಿರುವವರು ಮತ್ತು ಅವರ ಕುಟುಂಬದ ಸದಸ್ಯರಿಗಾಗಿಯೇ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಮಾಜಿಕ ಸಹಾಯ ಕಾರ್ಯಕ್ರಮ (NSAP – National Social Assistance Programme) ಅಡಿಯಲಿ ಐದು ಪ್ರಮುಖ ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವ ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ ಮಾಸಿಕ ಆರ್ಥಿಕ ನೆರವು ನೀಡುವುದರ ಮೂಲಕ ಅವರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿವೆ. ಇದು ಅವರಿಗೆ ಸಹಾಯವಾಗುತ್ತದೆ. ಅನೇಕ … Read more