Bigg Boss Season 11 Contestant Salary, BBK11, Bigg Boss Contestant Salary, ಬಿಗ್ ಬಾಸ್ 11ರ ಸ್ಪರ್ಧಿಗಳ ಸಂಭಾವನೆ, ಅತಿ ಹೆಚ್ಚು ಸಂಭಾವನೆ ಯಾರಿಗೆ
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11ರ ಎಂಟು ವಾರಗಳು ಮುಗಿದಿದ್ದು, ಇದೀಗ ಒಂಬತ್ತನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಎಂಟನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಧರ್ಮ ಕೀರ್ತಿರಾಜ್ ರವರು ಎಲಿಮಿನೇಟ್ ಆಗಿ ಆಚೆ ಬಂದಿರುತ್ತಾರೆ. ಇನ್ನು ಬಿಗ್ ಬಾಸ್ ಮನೆಯಿಂದ ಏಳು ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದರೆ. ಯಮುನಾ ಶ್ರೀನಿಧಿ, ಜಗದೀಶ್, ರಂಜಿತ್ ಕುಮಾರ್, ಹಂಸ ಪ್ರತಾಪ್, ಮಾನಸರವರು ಅನುಷಾ ರೈ ಹಾಗೂ ಧರ್ಮ ಕೀರ್ತಿರಾಜ್ ರವರು ಎಲಿಮಿನೇಟ್ ಆದ ಕಂಟೆಸ್ಟಂಟ್ ಗಳು … Read more