1476 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! Anganwadi Recruitment 10ನೇ ತರಗತಿ, 12ನೇ ತರಗತಿ ಪಾಸಾಗಿದ್ದರೆ ಸಾಕು, ಅಂಗನವಾಡಿ ಹುದ್ದೆ ಈಗಲೇ ಅಪ್ಲೈ ಮಾಡಿ!
WCD Anganwadi Recruitment: ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ. ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದಕ್ಕೂ ಮೊದಲು ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ? ಸಂಬಳದ ಎಸ್ಟು? ಶೈಕ್ಷಣಿಕ ಅರ್ಹತೆ ಎನು? ಅರ್ಜಿ ಶುಲ್ಕ ಎಸ್ಟು? ಈ ಹುದ್ದೆಯ ಪ್ರಮುಖ … Read more