ಇನ್ಮುಂದೆ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1000 ಸಿಗುತ್ತೆ, Scholorship Update, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ 1000 per month, Student Scholorship
ನಮಸ್ತೆ ಸ್ನೇಹಿತರೇ, ಇದೀಗ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು 1000. ಹೌದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಹಾಗೂ ಅವರ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಈ ಒಂದು ಯೋಜನೆ ಅಥವಾ ವಿದ್ಯಾರ್ಥಿವೇತನಕ್ಕೆ ಅವಕಾಶ ನೀಡಿದ್ದಾರೆ. ಇದಕ್ಕೆ ನೀವು ಮೊದಲು ಅರ್ಜಿಯನ್ನ ಸಲ್ಲಿಸಬೇಕು. ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಪ್ರತಿ ತಿಂಗಳು 1000 ಸಿಗುತ್ತದೆ. ಇನ್ಮುಂದೆ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1000 ಸಿಗುತ್ತೆ, Scholorship Update, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ 1000 per month, … Read more