KSRTC Job Recruitment, ಕ.ರಾ.ರ.ಸಾ. ನಿಗಮದಿಂದ ಭರ್ಜರಿ ಉದ್ಯೋಗ ಅವಕಾಶ, KSRTC Recruitment 2025
ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಸಾರಿಗೆ ನಿಗಮದಲ್ಲಿ ಉದ್ಯೋಗ ಅವಕಾಶಕ್ಕಾಗಿ ಅಭ್ಯರ್ಥಿಗಳು ಕಾಯುತ್ತಿದ್ದು, ಸದ್ಯ ಇದೀಗ ರಾಜ್ಯದ ಕೆಲವು ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದು, ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗಾವಕಾಶವನ್ನು ಪಡೆಯಬಹುದು. ಇನ್ನು K.S.R.T.C ಸಂಸ್ಥೆಯ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ? ಯಾರೆಲ್ಲ … Read more