Bigg Boss 12 11th Week Nomination List, 11ನೇ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 10 ವಾರಗಳು ಮುಕ್ತಾಯ ಗೊಂಡಿದ್ದು, 11ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 10ನೇ ವಾರ ಅಭಿಷೇಕ್ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 11 ಜನ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇನ್ನು ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ನಾಮಿನೇಟ್ … Read more