Free Laptop Scheme Apply Now, ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆ, How to Apply New Laptop in Online, Government Free Laptop Scheme
ನಮಸ್ಕಾರ ಸ್ನೇಹಿತರೇ, ಇದೀಗ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು (Karnataka State Safai Karmachari Development Corporation) ರಾಜ್ಯದ ಪರಿಶಿಷ್ಟ ಜಾತಿ, ಪೌರ ಕಾರ್ಮಿಕ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ (Manual Scavenger) ಕುಟುಂಬಗಳ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲಿ, ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುತ್ತಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಈ ಕೆಳಗೆ ಇದರ ಬಗ್ಗೆ … Read more