Bigg Boss season 12 5th Week Voting Poll, Bigg Boss 12 Voting in Online, 5th Week Eliminated Contestants, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಾಲ್ಕು ವಾರಗಳು ಮುಕ್ತಾಯ ಗೊಂಡಿದ್ದು, 4 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಇನ್ನು ಬಿಗ್ ಬಾಸ್ ಮನೆಯಲ್ಲಿ 17 ಜನ ಸ್ಪರ್ಧಿಗಳು ಇದ್ದಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು 8 ಜನ ಸ್ಪರ್ಧಿಗಳು ನಾಮಿನೇಟ್ ಆಗಿರುತ್ತಾರೆ. ಇನ್ನು ನಿಮ್ಮ ಪ್ರಕಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂದು ಕಾಮೆಂಟ್ ಮಾಡಿ ತಿಳಿಸಿ. ಇನ್ನು ವೋಟಿಂಗ್ ಪೋಲ್ ನಲ್ಲಿ ನೀವು … Read more