ರೈತರಿಗೆ ಭರ್ಜರಿ ಸಿಹಿಸುದ್ದಿ, 3 ಲಕ್ಷದವರೆಗೆ ಸಾಲಕ್ಕೆ ಬಡ್ಡಿ ರಿಯಾಯಿತಿ, Government Free Loan Scheme
ನಮಸ್ಕಾರ ಸ್ನೇಹಿತರೇ, 3 ಲಕ್ಷ ರೂ.ವರೆಗೆ ಸಾಲಕ್ಕೆ ಬಡ್ಡಿ ರಿಯಾಯಿತಿ ಸಾಲ ಸೌಲಭ್ಯ ಇದೀಗ ಸರ್ಕಾರದಿಂದ ನೀಡಲಾಗುತ್ತಿದೆ. ಇನ್ನು ಸಮಯಕ್ಕೆ ಸರಿಯಾಗಿ ಸಾಲ ತೀರಿಸಿದವರಿಗೆ ಹೆಚ್ಚುವರಿ ವಿನಾಯಿತಿ ಖಾರಿಫ್ ಬೆಳೆ ಬೆಂಬಲ ಬೆಲೆ ಹೆಚ್ಚಳ ಅನುಮೋದನೆ ಯನ್ನ ಇದೀಗ Kisan Credit Card ಮೂಲಕ ಸರ್ಕಾರದ ಯೋಜನೆಗಳನ್ನು ಇದೀಗ ನೀಡಲಾಗುತ್ತಿದೆ. ಇನ್ನು ಈ ಯೋಜನೆಯ ಲಾಭ ಪಡೆಯಲು ಏನೇನು ಮಾಡಬೇಕು ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹಾಗೂ ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದರ ಸಂಪೂರ್ಣ … Read more