Bigg Boss Kannada: ಸೀಸನ್-12ರ ಸ್ಪರ್ಧಿಗಳ ಪಟ್ಟಿ, ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲ ಬರಲಿದ್ದಾರೆ, BBK12 Contestants List
ನಮಸ್ಕಾರ ಸ್ನೇಹಿತರೇ, ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆಗಿರುವ ಬಿಗ್‌ಬಾಸ್ ಸೀಸನ್-12 ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಬಾರಿಯೂ ಸಹ ಕಿಚ್ಚ ಸುದೀಪ್ ಅವರೇ ಬಿಗ್‌ಬಾಸ್ ಮನೆಯ ಪಂಚಾಯಿತಿ ನಡೆಸಿಕೊಡಲಿದ್ದಾರೆ ಎಂದು ವಾಹಿನಿಯು ಸ್ಪಷ್ಟಣೆ ನೀಡಿತ್ತು. ಹಾಗಾಗಿ ವೀಕ್ಷಕರಿಗೆ ಇದ್ದ ಎಲ್ಲ ಗೊಂದಲಗಳು ದೂರಾಗಿವೆ. ಇನ್ನು ಈಗ ಎಲ್ಲರ ಚಿತ್ತ ಇರುವುದು ಈ ಸೀಸನ್‌ನಲ್ಲಿ ಕಾಣಿಸಿಕೊಳ್ಳಲಿರುವ ಸ್ಪರ್ಧಿಗಳತ್ತ ಇದೆ. ಸೋಷಿಯಲ್ ಮೀಡಿಯಾಗಳಲ್ಲೂ ಈ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದ್ದು, ಕೆಲವ ಸೆಲೆಬ್ರಿಟಿಗಳ ಹೆಸರುಗಳು ಓಡಾಡುತ್ತಿವೆ. ಸದ್ಯ … Read more