Bigg Boss 12 Mid Week Voting, Mid Week Voting Line Update, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರಗಳು ಮುಕ್ತಾಯ ಗೊಂಡಿದ್ದು, ಇದೀಗ ಫೀನಾಲೆ ವಾರಕ್ಕೆ ಕಾಲಿಟ್ಟಿದೆ. ಇನ್ನು ಬಿಗ್ ಬಾಸ್ ನಲ್ಲಿ ಇಲ್ಲಿಯವರೆಗೆ 17 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ ಹಾಗೂ ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ 6 ಜನ ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಈ ವಾರ ಧನುಷ್ ರವರು ಟಿಕೆಟ್ ಟು ಫೀನಾಲೆ ಟಾಸ್ಕ್ ಗೆದ್ದು ನೇರವಾಗಿ ಫೀನಾಲೆ ವಾರಕ್ಕೆ ಆಯ್ಕೆ ಆಗಿದ್ದಾರೆ. … Read more