Bigg Boss Kannada 12 Mid Week Voting Result, Mid Week Voting Result in Online, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರ ಮುಗಿದಿದ್ದು, 15ನೇ ವಾರದ ಎಲಿಮಿನೇಷನ್ ನಲ್ಲಿ ರಾಶಿಕಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ವಾರ ಮಿಡ್ ವೀಕ್ ಎಲಿಮಿನೇಷನ್ ಇದ್ದು ಒಬ್ಬ ಕಂಟೆಸ್ಟಂಟ್ ಎಲಿಮಿನೇಟ್ ಆಗಿದ್ದಾರೆ. ಮಿಡ್ ವೀಕ್ ನಲ್ಲಿ 6 ಜನ ಕಂಟೆಸ್ಟಂಟ್ ಗಳು ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, … Read more