Free Laptop Scheme: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ Laptop, Government Free Laptop Scheme, ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, Educational Update kannada
ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದ ಜನರಿಗೆ ಗುಡ್ ನ್ಯೂಸ್ ಬಂದಿದೆ. ಹೌದು ಇದೀಗ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನ ತಂದಿದೆ. ಇನ್ನೂ ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಅನ್ನ ಪಡೆಯಲು ಮೊದಲು ಅರ್ಜಿಯನ್ನ ಸಲ್ಲಿಸಬೇಕು. ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬೇಕು ಎಂದು ತಂತ್ರಜ್ಞಾನವನ್ನು ಪಡೆದುಕೊಳ್ಳಬೇಕು ಉನ್ನತ ಶಿಕ್ಷಣವನ್ನು ಪಡೆಯಲಿ ಎನ್ನುವ ದೃಷ್ಟಿಯಲ್ಲಿ ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಅದರಲ್ಲೂ ಕೂಡ ಬಹಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆಯನ್ನ ಜಾರಿಗೆ ತರಲಾಗಿದೆ. … Read more