BBK12 13th Week Family Round, 13ನೇ ವಾರ ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರು, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 12 ವಾರಗಳು ಮುಗಿದಿದ್ದು, 13ನೇ ವಾರಕ್ಕೆ ಕಾಲಿಟ್ಟಿದೆ. ಇನ್ನು 12ನೇ ವಾರ ಇಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿದ್ದಾರೆ. ಇನ್ನು 13ನೇ ವಾರ ಫ್ಯಾಮಿಲಿ ವೀಕ್ ಶುರುವಾಗಿದ್ದು, ಬಿಗ್ ಬಾಸ್ ಮನೆಗೆ ಕಂಟೆಸ್ಟಂಟ್ ಗಳ ಫ್ಯಾಮಿಲಿ ಅವರು ಬರುತ್ತಿದ್ದಾರೆ. ಇನ್ನು ಯಾರ್ಯಾರು ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನುವುದನ್ನ ಇದೀಗ ನೋಡೋಣ. BBK12 13th Week Family Round, 13ನೇ ವಾರ ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರು, … Read more