ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update

ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಮರಾಠ ಸಮುದಾಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಸಲುವಾಗಿ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವ ಮಹತ್ತರ ಉದ್ದೇಶದೊಂದಿಗೆ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ 2025-26ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಈ ಯೋಜನೆಯು ಮಹಿಳೆಯರಿಗೆ ಮನೆಯಲ್ಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಮತ್ತು ಪ್ರತಿ ತಿಂಗಳು ಸ್ಥಿರವಾದ ಆದಾಯವನ್ನು ಗಳಿಸಲು ಇದು ಒಂದು ದೊಡ್ಡ ಅವಕಾಶವಾಗಿದೆ. ಇನ್ನು ಈ ಯೋಜನೆಯ ಲಾಭ ಪಡೆಯಲು, ಈ ಯೋಜನೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇದೀಗ ನೋಡೋಣ. ನೀವು ಕೂಡ ಅರ್ಜಿ ಸಲ್ಲಿಸಿ ನೀವು ಕೂಡ ಇದರ ಲಾಭವನ್ನು ಪಡೆಯಬಹುದು.

ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update, Free Sewing Machine Update 2025

ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತದೆ. ಹೊಲಿಗೆ ಕೆಲಸದ ಮೂಲಕ ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಲು ಬಯಸುವ ಎಲ್ಲಾ ಅರ್ಹ ಮರಾಠ ಸಮುದಾಯದ ಮಹಿಳೆಯರು ಈ ಅವಕಾಶವನ್ನು ನೀಡಲಾಗಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 6, 2025 ರ ಸಂಜೆ 5:30 ಕೊನೆಯ ದಿನಾಂಕವಾಗಿದೆ. ಈ ಲೇಖನ ನೋಡಿದ ಬಳಿಕ ನೀವು ಸಹ ಅರ್ಜಿ ಸಲ್ಲಿಸಿ. ಹಾಗೂ ಇದನ್ನ ಆದಷ್ಟು ಎಲ್ಲಾ ಕಡೆ ಶೇರ್ ಮಾಡಿ.

ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update, Free Sewing Machine Update 2025, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ, Free sewing machine scheme, Karnataka Government Scheme 2025, Government Free Sewing Machine for Women, Free sewing Machine Apply Online, ಮಹಿಳೆಯರಿಗೆ ಸಿಗುತ್ತೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ, Government Free Sewing Machine for Women, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ , Free sewing Machine Apply Online, Government New Scheme, Government Free Sewing Machine Scheme, ಮಹಿಳೆಯರಿಗೆ ಸಿಗುತ್ತೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update, Congress, sewing machine, free sewing machine apply, Tailoring machine Training apply, free sewing machine scheme, free sewing machine, how to apply free tailoring machine scheme, sewing machine yojana, free sewing machine scheme 2023 apply online in Karnataka, free sewing machine scheme apply online in kannada, my edu update kannada

ಯೋಜನೆಯ ಮುಖ್ಯ ಉದ್ದೇಶ:

ಈ ಯೋಜನೆಯು ಕೇವಲ ಯಂತ್ರವನ್ನು ವಿತರಿಸುವ ಸರಳ ಕಾರ್ಯಕ್ರಮವಲ್ಲ. ಇದು ಮಹಿಳಾ ಸಬಲೀಕರಣದ ಮೇಲೆ ಗಮನದಲ್ಲಿಟ್ಟು, ಮಹಿಳೆಯರು ಮನೆಯಿಂದ ಹೊರಗೆ ಹೋಗದೆ ಸಣ್ಣ ವ್ಯಾಪಾರವನ್ನು ಆರಂಭಿಸಲು ಪ್ರೋತ್ಸಾಹಿಸುತ್ತದೆ.

  • ಆದಾಯ ಗಳಿಕೆ:ಹೊಲಿಗೆ ಯಂತ್ರ ಪಡೆದ ಮಹಿಳೆಯರು ಬಟ್ಟೆಗಳನ್ನು ಹೊಲಿಯುವುದು, ಶಾಲಾ ಸಮವಸ್ತ್ರಗಳನ್ನು ಸಿದ್ಧಪಡಿಸುವುದು ಮುಂತಾದ ಕೆಲಸಗಳನ್ನು ಮಾಡಿ ಮಾಸಿಕ ₹5,000 ದಿಂದ
  • ₹10,000 ವರೆಗೆ ಆದಾಯವನ್ನು ಗಳಿಸುವ ಸಾಮರ್ಥ್ಯ ಹೊಂದಿರುತ್ತಾರೆ.
  • ಸ್ವಯಂ ಸಹಾಯ: ಯಂತ್ರವನ್ನು ನೀಡುವುದರ ಜೊತೆಗೆ, ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಲಾಗುತ್ತದೆ ಹಾಗೂ ಮಾರುಕಟ್ಟೆ ಸಂಪರ್ಕ ಮತ್ತು ಸಹಾಯಕ್ಕಾಗಿ ಅವರನ್ನು ಸ್ವಯಂ ಸಹಾಯ
  • ಸಮೂಹಗಳೊಂದಿಗೆ (Self Help Groups) ಜೋಡಿಸಲಾಗುತ್ತದೆ.
  • ಆರ್ಥಿಕ ಸ್ಥಿರತೆ: ಈ ಮೂಲಕ, ಕರ್ನಾಟಕದ ಮರಾಠ ಸಮುದಾಯದ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ಸ್ಥಿರತೆಗೆ ಬೆನ್ನೆಲುಬಾಗಿ ನಿಲ್ಲಲು ಸಾಧ್ಯವಾಗುತ್ತದೆ.
ಇದನ್ನ ಓದಿ: Bigg Boss Kannada12 9th Week Voting Results, 9th Week uttama and Kalale, 9th Week Voting Poll Results, Bigg Boss Kannada, BBK12
ಅರ್ಹತೆಗಳು ಮತ್ತು ಮೀಸಲಾತಿ:

ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿ ಸಲ್ಲಿಸುವ ಮಹಿಳೆಯರು ಈ ಕೆಳಗಿನ ಪ್ರಮುಖ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು:

  • ಅರ್ಜಿ ಸಲ್ಲಿಸುವರು ಮರಾಠ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು ಪ್ರವರ್ಗ 3B ಅಡಿಯಲ್ಲಿ 2(a)ರಿಂದ 2(f)ವರೆಗಿನ ಸಮುದಾಯಗಳಿಗೆ ಸೇರಿರಬೇಕು.
  • ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು ಇರಬೇಕು.
  • ವಿಧವೆಯರು, ಪರಿತ್ಯಕ್ತ ಮಹಿಳೆಯರು (ಗಂಡ ಬಿಟ್ಟವರು) ಮತ್ತು ಎಚ್‌ಐವಿ (HIV) ಪೀಡಿತ ಮಹಿಳೆಯರಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದ್ದು, ಅವರು 35 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
  • ಗ್ರಾಮೀಣ ಪ್ರದೇಶದ ಕುಟುಂಬಗಳ ವಾರ್ಷಿಕ ಆದಾಯವು ₹98,000 ಕ್ಕಿಂತ ಕಡಿಮೆ ಇರಬೇಕು.
  • ನಗರ ಪ್ರದೇಶದ ಕುಟುಂಬಗಳ ವಾರ್ಷಿಕ ಆದಾಯವು ₹1,20,000 ಕ್ಕಿಂತ ಕಡಿಮೆ ಇರಬೇಕು.
  • ಒಂದು ಕುಟುಂಬದಲ್ಲಿ ಕೇವಲ ಒಬ್ಬ ಮಹಿಳೆಗೆ ಮಾತ್ರ ಈ ಸೌಲಭ್ಯ ದೊರೆಯುತ್ತದೆ.
ಈ ಯೋಜನೆಯು ಸಮಾನ ಅವಕಾಶವನ್ನು ಖಚಿತಪಡಿಸಲು ವಿವಿಧ ವರ್ಗಗಳಿಗೆ ಮೀಸಲಾತಿಯನ್ನು ಕಾಯ್ದಿರಿಸಲಾಗಿದೆ.
  • ಮಹಿಳೆಯರಿಗೆ: 33%
  • ಅಂಗವಿಕಲರಿಗೆ: 5%
  • ತೃತೀಯ ಲಿಂಗಿಗಳಿಗೆ: 1%
  • ಅಂಗವಿಕಲ ಮಹಿಳೆಯರಿಗೆ: 2%
  • ಅವಿವಾಹಿತ ಮಹಿಳೆಯರಿಗೆ: 2%

ಇದರ ಜೊತೆಗೆ ವಿಧವೆಯರು, ಪರಿತ್ಯಕ್ತರು ಮತ್ತು ಎಚ್‌ಐವಿ ಪೀಡಿತರಿಗೆ ಅರ್ಜಿ ಸಲ್ಲಿಸುವಲ್ಲಿ ವಿಶೇಷ ಆದ್ಯತೆ ಮತ್ತು ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಿರಲಾಗಿರುತ್ತದೆ.

ಇದನ್ನ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 5 ಪಿಂಚಣಿ ಯೋಜನೆಗಳು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ, Government Scheme Update 
ಅರ್ಜಿ ಸಲ್ಲಿಸುವುದು ಹೇಗೆ? (ಆನ್‌ಲೈನ್ ವಿಧಾನ):

ಈ ಯೋಜನೆಯು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ.

  • ಅರ್ಜಿದಾರರು ರಾಜ್ಯ ಸರ್ಕಾರದ ಸೇವಾಸಿಂಧು ಪೋರ್ಟಲ್ (Seva Sindhu) ಅಥವಾ ಸ್ಥಳೀಯ ಗ್ರಾಮ ಒನ್, ಕರ್ನಾಟಕ ಒನ್, ಅಥವಾ ಬೆಂಗಳೂರು ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಬೇಕು.
  • ಪೋರ್ಟಲ್‌ನಲ್ಲಿ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಯೋಜನೆಗಳ ಪಟ್ಟಿಯನ್ನು ಆಯ್ಕೆ ಮಾಡಬೇಕು.
  • ತಮ್ಮ ವೈಯಕ್ತಿಕ ವಿವರಗಳಾದ ಹೆಸರು, ವಿಳಾಸ, ವಯಸ್ಸು ಮತ್ತು ಆಧಾರ್ ಸಂಖ್ಯೆಗಳನ್ನು ನಿಖರವಾಗಿ ಭರ್ತಿ ಮಾಡಬೇಕು.
  • ಅಗತ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ನಂತರ, ಅಪ್ಲಿಕೇಶನ್ ಐಡಿ (Application ID) ಯನ್ನು ಪಡೆಯಬೇಕು. ಈ ಐಡಿ ಬಳಸಿ ಅರ್ಜಿಯ ಸ್ಥಿತಿಗತಿಯನ್ನು ಟ್ರ್ಯಾಕ್ ಮಾಡಬಹುದು.
ಅಗತ್ಯ ದಾಖಲೆಗಳು:
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣಪತ್ರ (ನಮೂನೆ 3B)
  • ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಸಂಪೂರ್ಣ ಉಚಿತವಾಗಿದೆ, ಆದರೆ ಅರ್ಜಿಯಲ್ಲಿ ಯಾವುದೇ ತಪ್ಪುಗಳಿದ್ದರೆ ಅದನ್ನು ತಿರಸ್ಕರಿಸುವ ಸಾಧ್ಯತೆ ಇರುವುದರಿಂದ, ಎಲ್ಲ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡುವುದು ಮುಖ್ಯ.

ಸಂಪರ್ಕ ವಿವರಗಳು ಮತ್ತು ಕೊನೆಯ ಅವಕಾಶ:

ಈ ಯೋಜನೆಯು ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಸಣ್ಣ ಉದ್ಯಮಿಗಳನ್ನಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅರ್ಜಿಯನ್ನು ಸಲ್ಲಿಸಲು ಕೇವಲ ಕೆಲವೇ ದಿನಗಳು ಬಾಕಿಯಿದ್ದು, ಅರ್ಹ ಮರಾಠ ಸಮುದಾಯದ ಮಹಿಳೆಯರು ಕೂಡಲೇ ಅರ್ಜಿ ಸಲ್ಲಿಸಬೇಕು.

ನೆರವಿಗಾಗಿ ಸಂಪರ್ಕ ಸಂಖ್ಯೆಗಳು:
ನಿಗಮದ ಸಹಾಯವಾಣಿ: 8867537799
ದೂರವಾಣಿ ಸಂಖ್ಯೆ: 080-29903994 (ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ)

ಅರ್ಜಿ ಸಲ್ಲಿಸದ ಮಹಿಳೆಯರು ಈ ಅವಕಾಶವನ್ನು ಕಳೆದುಕೊಳ್ಳದೆ, ಡಿಸೆಂಬರ್ 6, 2025 ರೊಳಗೆ ಅರ್ಜಿ ಸಲ್ಲಿಸಿ, ಹೊಲಿಗೆ ಯಂತ್ರದ ಮೂಲಕ ಸ್ವಾವಲಂಬನೆಯ ಜೀವನವನ್ನು ಆರಂಭಿಸಬಹುದು.

ಇನ್ನು ಈ ಯೋಜನೆ ಪಡೆಯಲು ನಿಮಗೆ ಎಲ್ಲಾ ರೀತಿಯ ಅರ್ಹತೆ ಇದ್ದರೆ ನೀವು ಕೂಡ ಅರ್ಜಿ ಸಲ್ಲಿಸಿ. ಇನ್ನು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ನಿಮಗೆ ನೀಡಲಾಗಿದೆ. ಇನ್ನು ಇದರ ಬಗ್ಗೆ ನಿಮ್ಮಲ್ಲಿ ಪ್ರಶ್ನೆಗಳಿದ್ದರೆ ಈ ಕೆಳಗೆ ಕಾಮೆಂಟ್ ಬಾಕ್ಸ್ ಇದೆ. ನೀವು ಕಾಮೆಂಟ್ ಮಾಡಿ. ಹಾಗೂ ನಿಮಗೆ ಈ ಮೇಲೆ Free Helpline No ಕೂಡ ನೀಡಲಾಗಿದೆ. ಇದರ ಸಹಾಯ ನೀವು ಕೂಡ ಪಡೆಯಬಹುದು.

ಉಚಿತ ಹೊಲಿಗೆ ಯಂತ್ರ ಯೋಜನೆ: ಮಹಿಳೆಯರಿಗೆ ಸ್ವಾವಲಂಬನೆಗೆ ಉಚಿತ ಹೊಲಿಗೆ ಯಂತ್ರ, ಯಾರಿಗೆಲ್ಲ ಉಚಿತ ಹೊಲಿಗೆ ಯಂತ್ರ ಸಿಗುತ್ತೆ, Free Sewing Machine Scheme Update, Free Sewing Machine Update 2025

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು…

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment