Bigg Boss Kannada: ಬಿಗ್ ಬಾಸ್ ಆರಂಭಕ್ಕೆ ಮುಹೂರ್ತ ಫಿಕ್ಸ್ , ಯಾವೆಲ್ಲ ಸ್ಪರ್ಧಿಗಳು ಈ ಬಾರಿಯ ಬಿಗ್ ಬಾಸ್ ಸೀಸನ್ 11 ರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಗೊತ್ತೇ.? Biggboss season 11, BBK1
ಬಿಗ್ ಬಾಸ್ ಸೀಸನ್ 11 ಯಾವಾಗ್ ಆರಂಭ, ಈ ಬಾರಿ ಬಿಗ್ ಬಾಸ್ ಕಾರ್ಯಕ್ರಮವನ್ನು ಯಾರು ನಡೆಸಿಕೊಡಲಿದ್ದಾರೆ, ಯಾವೆಲ್ಲ ಸ್ಪರ್ಧಿಗಳು ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನ ತಿಳಿಯೋಣ ಬನ್ನಿ. ನಮಸ್ಕಾರ ಸ್ನೇಹಿತರೇ, ಕಳೆದ 10 ಸೀಸನ್ ಗಳನ್ನ ಕಿಚ್ಚ ಸುದೀಪ್ ಅವರೇ ಯಶಸ್ವಿಯಾಗಿ ನಡೆಸಿಕೊಡುತ್ತಿದ್ದು, ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮವನ್ನು ಯಾರು ನಡೆಸಿಕೊಡುತ್ತಾರೆ? ಈ ಬಾರಿ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಾರೋ? ಇಲ್ಲವೋ? ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು ಆದರೆ ಈ … Read more