Bigg Boss Kannada 15th Week Voting Line, 15th Week Voting Line Results, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರಗಳು ಮುಗಿದಿದೆ. ಇನ್ನು 14ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ … Read more