Bigg Boss 12 14th Week Voting poll Result, 14th Week Voting Result Online, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರ ಮುಗಿದಿದ್ದು, 13ನೇ ವಾರದ ಎಲಿಮಿನೇಷನ್ ನಲ್ಲಿ ಮಾಳು ಮತ್ತು ಸೂರಜ್ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 13ನೇ ವಾರ ಮುಗಿಯಲು ಬಂದಿದ್ದು, ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ಮುಗಿದಿದ್ದು, ಧನುಷ್ ರವರು ಕ್ಯಾಪ್ಟನ್ ಆಗಿದ್ದಾರೆ. ಈ ವಾರ 5 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಅವರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. … Read more