Bigg Boss Kannada 15th Week Voting Poll Result, 15th Week Voting Result, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 14 ವಾರ ಮುಗಿದಿದ್ದು, ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. 14ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ಸೋಮಣ್ಣ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ 7 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ ಕಂಟೆಸ್ಟಂಟ್ … Read more