Bigg Boss Kannada 10th Week Voting Line, 10th Week Voting Line Results Update, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 9 ವಾರಗಳು ಮುಗಿದಿದೆ. ಇನ್ನು 9ನೇ ವಾರದ ಎಲಿಮಿನೇಷನ್ ನಲ್ಲಿ ಜಾನ್ವಿ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 10ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 9 ಜನ ಕಂಟೆಸ್ಟಂಟ್ ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ ಎನ್ನುವುದನ್ನ ಇದೀಗ ನೋಡೋಣ. ಇನ್ನು ಈ ಕೆಳಗೆ ವೋಟಿಂಗ್ ಪೋಲ್ ಅನ್ನು ಕೂಡ ನೀಡಲಾಗಿದೆ. … Read more