ಬಿಗ್ ಬಾಸ್ ಕನ್ನಡ 12ರ ಪ್ರೋಮೋ ಬಿಡುಗಡೆ, ಈ ಬಾರಿ ಬಿಗ್ ಬಾಸ್ 12ರ ಸ್ಪರ್ಧಿಗಳು, BBK12, Kiccha Sudeep
ನಮಸ್ಕಾರ ಸ್ನೇಹಿತರೇ, Bigg Boss Kannada Season 11 ಮುಗಿದು ಇದೀಗ 12ನೇ ಸೀಸನ್ ಗೆ ಕಾಲಿಟ್ಟಿದೆ. ‘ಕಿಚ್ಚ ಸುದೀಪ್’ ನಿರೂಪಣೆಯನ್ನು ಮಾಡುತ್ತಿದ್ದಾರೆ. ಇನ್ನು ಈ ಬಾರಿಯ ಬಿಗ್ ಬಾಸ್ ಪ್ರೋಮೋ ರಿಲೀಸ್ ಆಗಿದ್ದು, ಬಿಗ್ ಬಾಸ್ ಯಾವಾಗ ಆರಂಭ ಆಗುತ್ತಿದೆ ಎಂದು ಹೇಳಲಾಗಿದೆ. ಇನ್ನು ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿರುವ ಸ್ಪರ್ಧಿಗಳು ಯಾರು ಎನ್ನುವುದನ್ನ ಇದೀಗ ನೋಡೋಣ. In recent news, the excitement for the ಬಿಗ್ ಬಾಸ್ ಕನ್ನಡ 12ರ … Read more