Bigg Boss Kannada Mid Week Voting Result, Mid Week Voting in Online, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರ ಮುಗಿದಿದ್ದು, ಇನ್ನು 15ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು ಈ ವಾರ ಫೀನಾಲೆ ವಾರ ಆಗಿರುವ ಕಾರಣ ಒಂದು ಮಿಡ್ ವೀಕ್ ಎಲಿಮಿನೇಷನ್ ಇರುತ್ತದೆ. ಈ ವಾರದಲ್ಲಿ 6 ಜನ ಕಂಟೆಸ್ಟಂಟ್ ಗಳು ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ … Read more