Ration Card: ಇಂತಹ ಬಿಪಿಎಲ್ ಪಡಿತರ ಕಾರ್ಡು ಹೊಂದಿದವರಿಗೆ ಶಾಕಿಂಗ್ ನ್ಯೂಸ್, ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್
ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದು. ಇವುಗಳಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ರೇಷನ್ ಕಾರ್ಡ್‌ಗೆ ಬರೀ ಪಡಿತರ ಅಷ್ಟೇ ಅಲ್ಲದೆ ಸರ್ಕಾರಿ ಸೌಲಭ್ಯಗಳು ಸಹ ದೊರೆಯುತ್ತದೆ. ಅಂದ್ರೆ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಜೊತೆಗೆ ಕೆಲ ಯೋಜನೆಗಳು ದೊರೆಯುತ್ತದೆ. ಆದರೆ ಈ ಕಾರ್ಡ್‌ಗಳನ್ನು ಅನರ್ಹರು ಕೂಡ ಹೊಂದಿದ್ದಾರೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕುವ ಮಾರ್ಗಗಳ ಬಗ್ಗೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರು … Read more