ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರಿಗೆ ಬರೋಬ್ಬರಿ 40345 ಹೊಸ ಮನೆಗಳ ಹಂಚಿಕೆ, ನಿಮಗೆ ಸಿಗಲು ಎನು ಮಾಡಬೇಕು,
ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಗಳನ್ನ ಹಂಚಿಕೆ ಮಾಡಲಾಗುತ್ತಿದೆ. ಇನ್ನು ಕರ್ನಾಟಕದ ವಸತಿ ಯೋಜನೆಗಳು ಗಮನಾರ್ಹ ಗತಿಯಲ್ಲಿ ಮುನ್ನಡೆಯುತ್ತಿವೆ ಎಂದು ರಾಜ್ಯದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ರಾಜ್ಯದಾದ್ಯಂತ ನಿರ್ಮಾಣ ಹಂತದಲ್ಲಿರುವ 1,80,253 ಮನೆಗಳನ್ನು ಡಿಸೆಂಬರ್ 2026ರೊಳಗಾಗಿ ಪೂರ್ಣಗೊಳಿಸುವ ಭರವಸೆ ನೀಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಇದೀಗ ನೋಡೋಣ. ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರಿಗೆ ಬರೋಬ್ಬರಿ … Read more