BESCOM Recruitment 2025, ಬೆಸ್ಕಾಂನಲ್ಲಿ 510 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಡೆಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು. ಒಟ್ಟಾರೆಯಾಗಿ 510 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನು ಅರ್ಜಿ ಸಲ್ಲಿಸುವ ಬಗೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸುವ ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸುವ ಲಿಂಕ್ ಎಲ್ಲವನ್ನು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ. ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಿ. ಇಲ್ಲವಾದಲ್ಲಿ ತುಂಬಾ ಜನ ಉದ್ಯೋಗಕ್ಕಾಗಿ ಎಲ್ಲೆಡೆ ಹುಡುಕುತ್ತಿರುತ್ತಾರೆ. … Read more