Darshan’s Entry into politics, ದರ್ಶನ್ ತೂಗುದೀಪ ರಾಜಕೀಯಕ್ಕೆ ಎಂಟ್ರಿ, D Boss
ನಮಸ್ಕಾರ ಸ್ನೇಹಿತರೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಅನಂತರ ನಟ ದರ್ಶನ್ ಸದ್ಯ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇನ್ನು ಅವರು ತಮ್ಮ ಫಾರ್ಮ್‌ಹೌಸ್‌ನಲ್ಲಿ ಈಗ ಕಾಲ ಕಳೆಯುತ್ತಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್ ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾದ ಬಳಿಕ ಸಿನಿಮಾ ಚಿತ್ರಿಕರಣದಲ್ಲಿ ಮತ್ತೆ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ನಟ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವಂತ ಒಂದು ಸುದ್ದಿ ಕೇಳಿಬರುತ್ತಿದೆ. ಹೌದು ಇದರ ಬಗ್ಗೆ … Read more