Bigg Boss Kannada: ಬಿಗ್ಬಾಸ್ ಸೀಸನ್-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಸೆಲೆಬ್ರಿಟಿಗಳು ಇದ್ದಾರೆ, BBK12, BBK12 Contestants List
ನಮಸ್ಕಾರ ಸ್ನೇಹಿತರೇ, ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್-12 ಇನ್ನೇನು ಕೆಲವೇ ತಿಂಗಳಲ್ಲಿ ಆರಂಭವಾಗಲಿದೆ. ಈ ಬಾರಿಯೂ ಸಹ ಕಿಚ್ಚ ಸುದೀಪ್ ಅವರೇ ಬಿಗ್ಬಾಸ್ ಮನೆಯ ಪಂಚಾಯಿತಿ ನಡೆಸಿಕೊಡಲಿದ್ದಾರೆ. ಹಾಗಾಗಿ ವೀಕ್ಷಕರಿಗೆ ಇದ್ದ ಎಲ್ಲ ಗೊಂದಲಗಳು ದೂರಾಗಿವೆ. ಇನ್ನು ಈಗ ಎಲ್ಲರ ಚಿತ್ತ ಇರುವುದು ಈ ಸೀಸನ್ನಲ್ಲಿ ಕಾಣಿಸಿಕೊಳ್ಳಲಿರುವ ಸ್ಪರ್ಧಿಗಳತ್ತ ಇದೆ. ಸೋಷಿಯಲ್ ಮೀಡಿಯಾಗಳಲ್ಲೂ ಈ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದ್ದು, ಕೆಲವ ಸೆಲೆಬ್ರಿಟಿಗಳ ಹೆಸರುಗಳು ಓಡಾಡುತ್ತಿವೆ. ಸದ್ಯ ಹಲವು ಸೆಲೆಬ್ರಿಟಿಗಳ ಹೆಸರು ಕೇಳಿಬರುತ್ತಿದ್ದು, ಅವರು … Read more