Bigg Boss Kannada 13th Week Voting Poll Result, 13th Week Voting Result, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 12 ವಾರ ಮುಗಿದಿದ್ದು, ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. 12ನೇ ವಾರದ ಎಲಿಮಿನೇಷನ್ ನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 13ನೇ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ 10 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, … Read more