Bigg Boss 12 Chaitra and Rajath Out, ಬಿಗ್ಬಾಸ್ ಮನೆಯಿಂದ ಹೊರಬಂದ ರಜತ್ ಮತ್ತು ಚೈತ್ರಾ, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರ 12ನೇ ವಾರ ರಜತ್ ಮತ್ತು ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಇನ್ನು ಈ ವಾರ ನಾಮಿನೇಷನ್ ಮಾಡಿದ್ರು ಕೂಡ ವೋಟಿಂಗ್ ಲೈನ್ ತೆರೆದಿರಲಿಲ್ಲ. ಆದರು ಸಹ ಇಬ್ಬರು ಕಂಟೆಸ್ಟಂಟ್ ಗಳು ಎಲಿಮಿನೇಟ್ ಆಗಿ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಇನ್ನು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡೋಣ. Bigg Boss 12 Chaitra and Rajath Out, ಬಿಗ್ಬಾಸ್ ಮನೆಯಿಂದ ಹೊರಬಂದ ರಜತ್ … Read more