Bigg Boss Kannada 12 Finale Week Voting Online, Finale Week Voting Line Update, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರಗಳು ಮುಕ್ತಾಯ ಗೊಂಡಿದ್ದು, ಮಿಡ್ ವೀಕ್ ನಲ್ಲಿ ಧ್ರುವಂತ್ ರವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇದೀಗ ಫೀನಾಲೆ ವಾರಕ್ಕೆ ಬಂದು ಮುಟ್ಟಿದೆ. ಇನ್ನು ಫೀನಾಲೆ ಯಲ್ಲಿ 6 ಜನ ಕಂಟೆಸ್ಟಂಟ್ ಗಳು ಫೈನಲಿಸ್ಟ್ ಆಗಿ ಆಯ್ಕೆ ಮಾಡಲಾಗಿದೆ. ಇನ್ನು ಈ ಕೆಳಗೆ ನಿಮಗೆ ಒಂದು ವೋಟಿಂಗ್ ಪೋಲ್ ನೀಡಲಾಗಿದೆ. ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಗೆ ವೋಟ್ ಮಾಡಿ. ನಿಮ್ಮ ಪ್ರಕಾರ ಯಾರು … Read more