Bigg Boss 12 15th Week Voting Online, 15th Week Voting Result Online, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 15 ವಾರ ಶುರುವಾಗಿದ್ದು, 15ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದೆ. 14ನೇ ವಾರದ ಎಲಿಮಿನೇಷನ್ ನಲ್ಲಿ ಸ್ಪಂದನಾ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 15ನೇ ವಾರದ ಕ್ಯಾಪ್ಟನ್ ಆಗಿ ಧನುಷ್ ರವರು ಆಯ್ಕೆ ಆಗಿದ್ದಾರೆ. ಇನ್ನು ಈ ವಾರ 7 ಜನ ಕಂಟೆಸ್ಟಂಟ್ ಗಳು ನಾಮಿನೇಟ್ ಆಗಿದ್ದರು. ಅವರಿಗೆ ಎಷ್ಟೆಷ್ಟು ವೋಟ್ ಗಳು ಬಂದಿದೆ ಎನ್ನುವುದನ್ನ ಇದೀಗ ನೋಡೋಣ. … Read more