Bigg Boss Kannada 12 Top6 Contestants, ಬಿಗ್ ಬಾಸ್ ಸೀಸನ್ 12 ಗ್ರ್ಯಾಂಡ್ ಫಿನಾಲೆ ಡೇಟ್ ಫಿಕ್ಸ್, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12) ಗ್ರಾಂಡ್ ಫಿನಾಲೆ ಹತ್ತಿರವಾಗುತ್ತಿದ್ದು, ಈ ಬಾರಿಯ ಟಾಪ್ 6 ಸ್ಪರ್ಧಿಗಳ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿದೆ. ಹೌದು ಬಿಗ್ ಬಾಸ್ ಸೀಸನ್ 12 ರ ಗ್ರ್ಯಾಂಡ್ ಫಿನಾಲೆಗೆ ಇನ್ನೇನೂ ಕೇವಲ 5 ವಾರಗಳು ಉಳಿದಿದ್ದು, ಇದೇ ಬೆನ್ನಲ್ಲಿ 12ನೇ ವಾರದಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿದ್ದ ರಜತ್ ಹಾಗೂ ಚೈತ್ರಾ ಕುಂದಾಪುರ ರವರು ಈಗ ಬಿಗ್ ಬಾಸ್ ಮನೆಯಿಂದ … Read more