Bigg Boss Kannada 13 Contestants List, ಬಿಗ್ ಬಾಸ್ ಕನ್ನಡ 13ರ ಸ್ಪರ್ಧಿಗಳು, BBK13, Kiccha Sudeep, Bigg Boss Kannada 13 contestants
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 13 ಶುರುವಾಗುತ್ತಿದ್ದು, ಈ ಬಾರಿ ಬಿಗ್ ಬಾಸ್ ಮನೆಗೆ ಸಾಮಾನ್ಯ ಜನರಿಗೂ ಅವಕಾಶ ನೀಡಲಾಗಿದೆ. ಇನ್ನು ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರಬಹುದು ಎನ್ನುವ ಒಂದು ಅಂದಾಜು ಪಟ್ಟಿ ಬಗ್ಗೆ ಇದೀಗ ನೋಡೋಣ. ಇನ್ನು ನಿಮ್ಮ ಪ್ರಕಾರ ಈ ಬಾರಿ ಬಿಗ್ ಬಾಸ್ ಮನೆಗೆ ಯಾರು ಬರಬೇಕು ಹಾಗೂ ಈ ಲಿಸ್ಟ್ ನಲ್ಲಿ ಯಾವ ಸ್ಪರ್ಧಿ ಬಿಗ್ ಬಾಸ್ ಮನೆಗೆ ಬರಬಾರದು ಎಂದು ಕಾಮೆಂಟ್ ಮಾಡಿ … Read more