ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿಗಳ ಲಿಸ್ಟ್ ಲೀಕ್, ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಹೌದು, ಸೆಪ್ಟೆಂಬರ್ 28 ರಿಂದ ಈ ಬಾರಿಯ ಬಿಗ್ ಬಾಸ್ ಆರಂಭವಾಗಲಿದೆ. ಪ್ರತಿಬಾರಿಯಂತೆ ಈ ಬಾರಿಯೂ ‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕುತೂಹಲ ಹುಟ್ಟಿಸಿದೆ. ಹೌದು ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದೆ. ಈ ಮಧ್ಯ ಕೆಲವು ಕಂಟೆಸ್ಟಂಟ್ ಗಳ ಹೆಸರು ಹೆಚ್ಚಾಗಿ ಕೇಳಿಬರುತ್ತಿದೆ. ಅವರು ಯಾರೆಲ್ಲ ಎನ್ನುವುದನ್ನ ಇದೀಗ … Read more