ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್, Government Free Laptop Scheme 2025, ಅರ್ಜಿ ಸಲ್ಲಿಸಿದ್ರೆ ಮಾತ್ರ
ನಮಸ್ಕಾರ ಸ್ನೇಹಿತರೇ, ಇಂದಿನ ಡಿಜಿಟಲ್ ಯುಗದಲ್ಲಿ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ವಿಯಾಗಲು ತಂತ್ರಜ್ಞಾನ ಅತಿ ಮುಖ್ಯ. Government Free Laptop Scheme 2025 ಆದ್ದರಿಂದ ಇದೀಗ ಭಾರತ ಸರ್ಕಾರವು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಡಿಜಿಟಲ್ ಅಂತರವನ್ನು ನಿವಾರಿಸಲು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಅನ್ನು ನೀಡಲು ಮುಂದಾಗಿದೆ. ಇನ್ನು ನೀವು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿ ಸಲ್ಲಿಸೋದು ಹೇಗೆ? ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಎನು? ಎಲ್ಲವನ್ನೂ ಇದೀಗ ನೋಡೋಣ. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ … Read more