ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸರ್ಕಾರದಿಂದ ಸಿಗುತ್ತೆ ಸಾಲ ಸೌಲಭ್ಯ, Government Loan Facility, Government New Scheme ಅರ್ಜಿ ಸಲ್ಲಿಸಿದ್ರೆ ಮಾತ್ರ
ನಮಸ್ಕಾರ ಸ್ನೇಹಿತರೇ, ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ಧಿ. ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ವತಿಯಿಂದ 2025-26ನೇ ಶೈಕ್ಷಣಿಕ ವರ್ಷಕ್ಕೆ “ಅರಿವು” ಯೋಜನೆ ಅಡಿಯಲ್ಲಿ ಶೈಕ್ಷಣಿಕ ಸಾಲ ಸೌಲಭ್ಯ ನೀಡಲಾಗುತ್ತಿದೆ. ಇದು ವಿಧ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಈ ಯೋಜನೆ ನೀಡಲಾಗಿದೆ. ಇನ್ನು ಇದನ್ನ ಪಡೆಯಲು ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡೋಣ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸರ್ಕಾರದಿಂದ ಸಿಗುತ್ತೆ ಸಾಲ ಸೌಲಭ್ಯ, Government Loan Facility, KMDC ಅರ್ಜಿ … Read more