ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ, Free sewing machine scheme, Karnataka Government Scheme 2025
ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡಳಿ ವತಿಯಿಂದ ಅರ್ಹ ಮಹಿಳೆಯರಿಗೆ ಇದೀಗ ಉಚಿತವಾಗಿ ಹೊಲಿಗೆ ಯಂತ್ರವನ್ನು Free sewing machine scheme ನೀಡಲು ಆನ್ಲೈನ್ ಮುಖಾಂತರವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಎನು ಹಾಗೂ ಯಾರೆಲ್ಲ ಈ … Read more