Bigg Boss Kannada 14th Week Voting Result, 14th Week Voting in Online, Bigg Boss Kannada, BBK12
ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ 13 ವಾರ ಮುಗಿದಿದ್ದು, 14ನೇ ವಾರದ ಎಲಿಮಿನೇಷನ್ ನಲ್ಲಿ ಮಾಳು ಮತ್ತು ಸೂರಜ್ ರವರು ಎಲಿಮಿನೇಟ್ ಆಗಿ ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಇನ್ನು 14ನೇ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಇದೀಗ ಮುಗಿದಿದ್ದು, ಈ ವಾರದಲ್ಲಿ 5 ಜನ ಕಂಟೆಸ್ಟಂಟ್ ಈ ವಾರ ಬಿಗ್ ಬಾಸ್ ನಿಂದ ಹೊರ ಬರಲು ನಾಮಿನೇಟ್ ಆಗಿದ್ದಾರೆ. ಇನ್ನು ಇವರಿಗೆ ಎಸ್ಟು ವೋಟ್ ಬಂದಿದೆ, ಯಾವ ಕಂಟೆಸ್ಟಂಟ್ ಗೆ … Read more